ಮೃತ ಪುತ್ರನಿಂದ ಮೊಮ್ಮಕ್ಕಳ ಸೃಷ್ಟಿ!
Team Udayavani, Feb 16, 2018, 8:15 AM IST
ಪುಣೆ: ತಾಯಂದಿರಿಗೆ ಪುತ್ರನ ಮೇಲಿನ ವ್ಯಾಮೋಹ ಅದೆಷ್ಟಿದ್ದೀತು ಎಂಬುದಕ್ಕೆ ಪುಣೆಯಲ್ಲೊಂದು ವಿಶಿಷ್ಟ ಕಥೆಯಿದೆ. ಕ್ಯಾನ್ಸರ್ನಿಂದ ಬಳಲಿ ಸಾವನ್ನಪ್ಪಿದ 27 ವರ್ಷದ ಅವಿವಾಹಿತ ಪುತ್ರನನ್ನು ಈಗ ಮೊಮ್ಮಕ್ಕಳ ಪ್ರತಿರೂಪದಲ್ಲಿ ಕಾಣುತ್ತಿದ್ದಾರೆ.
ಇದು ಸಾಧ್ಯವಾಗಿದ್ದು, ಆಧುನಿಕ ತಂತ್ರಜ್ಞಾನದಿಂದ. ಜರ್ಮನಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾಗ ಮಿದುಳು ಕ್ಯಾನ್ಸರ್ಗೆ ಪ್ರಥಮೇಶ್ ತುತ್ತಾಗಿದ್ದರಿಂದ, ಅವರ ವೀರ್ಯವನ್ನು ಸಂಗ್ರಹಿಸುವಂತೆ ವೈದ್ಯರು ಸೂಚಿಸಿದ್ದರು. 2016ರಲ್ಲಿ ಪ್ರಥಮೇಶ್ ಸಾವನ್ನಪ್ಪಿದ್ದರು. ಈಗ ಇದನ್ನೇ ಬಳಸಿ ಬಾಡಿಗೆ ತಾಯಿಯ ಮೂಲಕ ಈ ಕುಟುಂಬ ಅವಳಿ ಮೊಮ್ಮಕ್ಕಳನ್ನು ಪಡೆದಿದೆ. ಬಾಡಿಗೆ ತಾಯಿಯಾಗಲು ಸಂಬಂಧಿಕರೇ ಮುಂದೆ ಬಂದಿದ್ದು ಕೂಡ ಮೆಚ್ಚುಗೆಯ ಸಂಗತಿ ಎಂದು ಪ್ರಥಮೇಶ್ ತಾಯಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.