ವಿಶ್ವಕಪ್ ಕ್ರಿಕೆಟ್ ಅರ್ಹತಾ ಕೂಟಕ್ಕೆ ನೇಪಾಳಕ್ಕೆ ಅರ್ಹತೆ
Team Udayavani, Feb 16, 2018, 6:35 AM IST
ನವದೆಹಲಿ: ಮುಂಬರುವ ವಿಶ್ವಕಪ್ ಕ್ರಿಕೆಟ್ ಅರ್ಹತಾ ಕೂಟಕ್ಕೆ ನೇಪಾಳ ತಂಡ ಅರ್ಹತೆ ಗಿಟ್ಟಿಸಿಕೊಂಡಿದೆ. ಅರ್ಹತೆಗಾಗಿ ನಡೆದ ಪಂದ್ಯದಲ್ಲಿ ನೇಪಾಳ ತಂಡವು ಕೆನಡಾವನ್ನು ಮಣಿಸಿತು.
ಇತ್ತೀಚೆಗೆ ನಡೆದ ಐಪಿಎಲ್ ಹರಾಜಿನಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಆಯ್ಕೆಯಾದ ಮೊದಲ ನೇಪಾಳ ಕ್ರಿಕೆಟಿಗ 17 ವರ್ಷದ ಲೆಗ್ ಸ್ಪಿನ್ನರ್ ಲಮಿಚ್ಚಾನೆ 40ಕ್ಕೆ 2 ವಿಕೆಟ್ ಕಿತ್ತರು. ಹೀಗಾಗಿ ಕೆನಡಾ 50 ಓವರ್ಗೆ 8 ವಿಕೆಟ್ ಕಳೆದುಕೊಂಡು 194 ರನ್ಗಳಿಸಿತು. ಈ ಗುರಿಯನ್ನು ನೇಪಾಳ ಸುಲಭವಾಗಿ ಬೆನ್ನಟ್ಟಿತು. ಮುಂದೆ ನೇಪಾಳ ಅರ್ಹತಾ ಸುತ್ತಿನ ಪಂದ್ಯದಲ್ಲಿ “ಎ’ ಗುಂಪಿನಲ್ಲಿ ಪ್ರಬಲ ವೆಸ್ಟ್ ಇಂಡೀಸ್, ಹಾಲೆಂಡ್ನಂತಹ sಪ್ರಮುಖ ತಂಡಗಳನ್ನು ಎದುರಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.