ಬಜೆಟ್‌ನಲ್ಲಿ ಭಾರತದ ವಿತ್ತೀಯ ಕೊರತೆ ನಿಗದಿ: ಐಎಂಎಂಫ್ ಸ್ವಾಗತ

Team Udayavani, Feb 16, 2018, 3:03 PM IST

IMF-600.jpg

ವಾಷಿಂಗ್ಟನ್‌: ಭಾರತ ಈ ಬಾರಿ ತನ್ನ ವಾರ್ಷಿಕ ಬಜೆಟ್‌ನಲ್ಲಿ ವಿತ್ತೀಯ ಕೊರತೆ ಗುರಿ ನಿಗದಿಸಿರುವುದನ್ನು ಐಎಂಎಫ್ (ಅಂತಾರಾಷ್ಟ್ರೀಯ ಹಣಕಾಸು ನಿಧಿ) ಸ್ವಾಗತಿಸಿದೆ. ಭಾರತವು ನಿಧಾನವಾಗಿ ಆದರೆ ನಿಶ್ಚಿತವಾಗಿ ವಿತ್ತೀಯ ದೃಢತೆಯನ್ನು ಕಾಣುವ ಪಥದಲ್ಲಿ ಸಾಗುತ್ತಿದೆ ಎಂದು ಐಎಂಎಫ್ ಹೇಳಿದೆ.

2019ರ ಹಣಕಾಸುವರ್ಷದಲ್ಲಿ ಭಾರತ ತನ್ನ ವಿತ್ತೀಯ ಗುರಿಯನ್ನು ಜಿಡಿಪಿಯ ಶೇ.3.3ಕ್ಕೆ ನಿಗದಿಸಿರುವುದು ಸ್ವಾಗತಾರ್ಹವಾಗಿದೆ. ಆ ಮೂಲಕ ಅದು ವಿತ್ತೀಯ ದೃಢತೆಯನ್ನು ಕಾಣುವ ಪಥದಲ್ಲಿ ಸಾಗುತ್ತಿರುವುದು ಸ್ಪಷ್ಟವಿದೆ. ಅದೇ ವೇಳೆ ಭಾರತ ಸರಕಾರ ಶೈಶವದಲ್ಲಿರುವ ತನ್ನ ಆರ್ಥಿಕ ಪ್ರಗತಿಗೆ ಅಗತ್ಯವಿರುವ ಬೆಂಬಲವನ್ನು ನೀಡುವ ಸಂಕಲ್ಪವನ್ನೂ ಹೊಂದಿರುವುದು ಗಮನಾರ್ಹವಾಗಿದೆ ಎಂದು ಐಎಂಎಫ್ನ ಸಂಪರ್ಕ ವಿಭಾಗದ ನಿರ್ದೇಶಕರಾಗಿರುವ ಗೆರಿ ರೈಸ್‌ ಅವರು ಮಾಧ್ಯಮವನ್ನುದ್ದೇಶಿಸಿ ಮಾಡಿದ ಪಾಕ್ಷಿಕ ಸುದ್ದಿಗೋಷ್ಠಿಯಲ್ಲಿ ಹೇಳಿದರು. 

ಭಾರತದ ಬಜೆಟ್‌ ವಿತ್ತೀಯ ಕೊರತೆಯನ್ನು 2017ರಿಂದ 2018ರ ವರೆಗಿನ ಅವಧಿಗೆ ನಮ್ಮ ನಿರೀಕ್ಷೆಗಿಂತಲೂ ಸಣ್ಣ ಮಟ್ಟದಲ್ಲಿ ನಿಗದಿ ಮಾಡಿರುವುದು ಶ್ಲಾಘನೀಯವಾಗಿದೆ ಎಂದು ಐಎಂಎಫ್ ಹೇಳಿದೆ. 

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.