ಪರ್ರೀಕರ್ ಮುಂಬಯಿ ಆಸ್ಪತ್ರೆಗೆ; 2 ದಿನಗಳಲ್ಲಿ ಡಿಸ್ಚಾರ್ಜ್
Team Udayavani, Feb 16, 2018, 3:26 PM IST
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರೀಕರ್ ಅವರು ಪ್ಯಾಂಕ್ರಿಯಾಟಿಟೀಸ್ (ಮೇಧೋಜೀರಕ ಗ್ರಂಥಿ) ತೊಂದರೆಗೆ ಗುರಿಯಾಗಿ ಮುಂಬಯಿ ಆಸ್ಪತ್ರೆಗೆ ದಾಖಲಾಗಿದ್ದು ಅವರು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಅವರ ಕಾರ್ಯಾಲಯ ಮೂಲಗಳು ತಿಳಿಸಿವೆ.
ಪರ್ರೀಕರ್ ಅವರನ್ನು ಮೊದಲು ಗೋವಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಉಲ್ಲೇಖೀಸಲಾಗಿತ್ತು. ಅನಂತರ ಅವರನ್ನು ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಯಿತು.
62ರ ಹರೆಯದ ಪರ್ರೀಕರ್ ಅವರು ಬುಧವಾರ ರಾತ್ರಿ ಹೊಟ್ಟೆ ನೋವಿಗಾಗಿ ಜಿಎಂಸಿಎಚ್ಗೆ ಆರೋಗ್ಯ ಪರೀಕ್ಷೆಗೆಂದು ಸೇರಿದ್ದರು. ಚೆಕಪ್ ಬಳಿಕ ಅವರನ್ನು ಮುಂಬಯಿ ಆಸ್ಪತ್ರೆಗೆ ಒಯ್ಯುವುದು ಸೂಕ್ತವೆಂಬ ಸಲಹೆ ನೀಡಲಾಗಿ ಅಂತೆಯೇ ಮುಂಬಯಿಯ ಲೀಲಾವತಿ ಆಸ್ಪತ್ರೆಗೆ ಸೇರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjalkatte: ಘನತ್ಯಾಜ್ಯ ಘಟಕ ಆರಂಭಕ್ಕೆ ಇನ್ನೂ ಮೀನ ಮೇಷ ಎಣಿಕೆ
Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ
Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ
ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ
INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್: ಕೊನೆಯಲ್ಲಿ ಕಾಡಿದ ಲಿಯಾನ್- ಬೊಲ್ಯಾಂಡ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.