ಸೇವಾಲಾಲ್‌ ಜಯಂತಿ ಅದ್ದೂರಿ ಆಚರಣೆ

Team Udayavani, Feb 16, 2018, 4:18 PM IST

vij-1.jpg

ಬಸವನಬಾಗೇವಾಡಿ: ಪಟ್ಟಣದ ನೂತನ ಮೆಘಾ ಮಾರುಕಟ್ಟೆ ಆವರಣದಲ್ಲಿ ತಾಲೂಕಾಡಳಿತ ಮತ್ತು ತಾಲೂಕು ಪಂಚಾಯತ್‌ ವತಿಯಿಂದ ಸಂತ ಶ್ರೀ ಸೇವಾಲಾಲ್‌ ಜಯಂತ್ಯುತ್ಸವ ಅದ್ಧೂರಿಯಾಗಿ ಆಚರಿಸಲಾಯಿತು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಶಿವಾನಂದ ಪಾಟೀಲ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದಲ್ಲಿನ ಸಾಮರಸ್ಯ ಹಾಳಾಗುವ ರೀತಿಯಲ್ಲಿ ಶಾಸನ ರಚಿಸಿದರೆ ಅದು ಕರಾಳ ಶಾಸನವಾಗುತ್ತದೆ ಎಂದು ಹೇಳಿದರು.

ಕೇಸರಟ್ಟಿ ಹಾಗೂ ಲಂಬಾಣಿ ಸಮಾಜದ ಶ್ರೀ ಸೋಮಲಿಂಗ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಪಟ್ಟಣದ ಹಿರೇಮಠದ
ಶ್ರೀ ಶಿವಪ್ರಕಾಶ ಶಿವಚಾರ್ಯ ಶ್ರೀಗಳು ಮಾತನಾಡಿದರು. ಕಾರ್ಯಕ್ರಮದ ಸಾನ್ನಿಧ್ಯವನ್ನು ವಿರಕ್ತಮಠದ ಶ್ರೀ ಸಿದ್ದಲಿಂಗ ಶ್ರೀಗಳು ವಹಿಸಿದ್ದರು. 

ಈರಣ್ಣ ಪಟ್ಟಣಶೆಟ್ಟಿ, ಬಸಣ್ಣ ದೇಸಾಯಿ, ಸಂಗನಗೌಡ ಚಿಕ್ಕೊಂಡ, ನೀಲು ನಾಯಕ, ರುಕ್ಮಿಣಿ ರಾಠೊಡ, ಶೇಖರ ಗೊಳಸಂಗಿ, ಅಂಬೊಜಿ ಪವಾರ, ತಾನಾಜಿ ನಾಗರಾಳ, ಎ.ಎಂ. ಪಾಟೀಲ, ಕಾಶಿನಾಥ  ರಾಠೊಡ, ಈಶ್ವರ ಜಾಧವ, ಅಶೋಕ ಪವಾರ, ಶಂಕರಗೌಡ ಬಿರಾದಾರ, ಪ್ರವೀಣ ಪವಾರ, ಪರಶು ಅಡಗಿಮನಿ, ದೇವೇಂದ್ರ ನಾಯಕ, ಹೊನ್ನು ನಾಯಕ, ತಹಶೀಲ್ದಾರ ಎಂ.ಎನ್‌. ಚೋರಗಸ್ತಿ, ಕಾಶಿನಾಥ ರಾಠೊಡ, ಪಿ.ಜಿ. ಪವಾರ, ಶ್ರೀಕಾಂತ ಲಮಾಣಿ ಸುಭಾಸ ಬಾಗೇವಾಡಿ ಸೇರಿದಂತೆ ಅನೇಕರು ಇದ್ದರು. ಸಾಹಿತಿ ಇಂದುಮತಿ ಲಮಾಣಿ ಉಪನ್ಯಾಸ ನೀಡಿದರು.

ಮಲ್ಲಿಕಾರ್ಜುನ ನಾಯಕ ಸ್ವಾಗತಿಸಿದರು. ಎಚ್‌.ಬಿ. ಬಾರಿಕಾಯಿ ನಿರೂಪಿಸಿದರು. ರವಿ ರಾಠೊಡ ವಂದಿಸಿದರು. 

ಟಾಪ್ ನ್ಯೂಸ್

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-reee

Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್‌ ಕಾಂಚನ್‌ ಆಯ್ಕೆ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.