ಫೆಡರರ್ ವಿಶ್ವ ನಂ.1 ಸ್ಥಾನಕ್ಕೇರಲು ಕ್ಷಣಗಣನೆ
Team Udayavani, Feb 17, 2018, 6:25 AM IST
ನವದೆಹಲಿ: 20 ಗ್ರ್ಯಾನ್‌ಸ್ಲಾಮ್‌ಗಳ ಒಡೆಯ ರೋಜರ್ ಫೆಡರರ್ ವಿಶ್ವ ನಂ.1 ಶ್ರೇಯಾಂಕಕ್ಕೇರಲು ಕ್ಷಣಗಣನೇ ಆರಂಭವಾಗಿದೆ.
ಇನ್ನು ಒಂದೇ ಒಂದು ಪಂದ್ಯದ ಗೆಲುವು ಅಗತ್ಯವಾಗಿದೆ. ಒಮ್ಮೆ 36 ವರ್ಷದ ಫೆಡರರ್ ಗೆದ್ದು ಅಗ್ರಸ್ಥಾನಕ್ಕೇರಿದರೆ, ಈ ಸ್ಥಾನ ಪಡೆದ ಅತೀ ಹಿರಿಯ ಆಟಗಾರ ಎಂಬ ದಾಖಲೆ ನಿರ್ಮಿಸಲಿದ್ದಾರೆ. ಪಂದ್ಯ ಶುಕ್ರವಾರ ತಡರಾತ್ರಿ ನಡೆಯಲಿದೆ.
ಹೀಗಾಗಿ ಶನಿವಾರ ಬೆಳಗ್ಗೆ ಆಗುವಷ್ಟರಲ್ಲಿ ನಂ.1 ಸ್ಥಾನಕ್ಕೇರಿ ದಾಖಲೆ ನಿರ್ಮಿಸುತ್ತಾರೋ ಇಲ್ಲವೋ ಅನ್ನುವುದು ತಿಳಿಯಲಿದೆ. ಫೆಡರರ್ ರಾಟರ್ಡಮ್ ಓಪನ್‌ನಲ್ಲಿ ನಡೆದ ಪ್ರೀಕ್ವಾರ್ಟರ್ ಫೈನಲ್‌ನಲ್ಲಿ 7-6(10-8), 7-5ರಿಂದ ಫಿಲಿಪ್ ಕೊಹ್ಲಶ್ರಿಬರ್ ವಿರುದ್ಧ ಗೆದ್ದು ಕ್ವಾರ್ಟರ್‌ಗೆ ಪ್ರವೇಶಿಸಿದ್ದಾರೆ. ಕ್ವಾರ್ಟರ್‌ನಲ್ಲಿ ರಾಬಿನ್ ಸವಾಲು ಎದುರಿಸಲಿದ್ದಾರೆ. ಈ ಪಂದ್ಯ ಗೆದ್ದರೆ ಫೆಡರರ್ 2014ರ ನಂತರ ಮತ್ತೆ ನಂ.1 ಸ್ಥಾನಕ್ಕೇರಲಿದ್ದಾರೆ. 36ನೇ ವರ್ಷದಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ನಂ.1 ಸ್ಥಾನ ಪಡೆದ ಅತಿ ಹಿರಿಯ ಆಟಗಾರ ಎಂಬ ದಾಖಲೆ ನಿರ್ಮಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್‌ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.