ಮಾರ್ಚ್ 16ರಿಂದ ಮೂರು ದಿನ ಕಾಂಗ್ರೆಸ್ ಪೂರ್ಣಾಧಿವೇಶನ
Team Udayavani, Feb 18, 2018, 8:15 AM IST
ಹೊಸದಿಲ್ಲಿ: ಕಾಂಗ್ರೆಸ್‌ನ ಪೂರ್ಣಾಧಿವೇಶನ ಮಾ.16, 17, 18ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ. ಅದರಲ್ಲಿ ಪಕ್ಷದ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದ ಅಖೀಲ ಭಾರತ ಕಾಂಗ್ರೆಸ್ ಸಮಿತಿ ಸದಸ್ಯರು ಭಾಗವಹಿಸಲಿದ್ದಾರೆ.
ವಿಸರ್ಜಿಸಲಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲೂಸಿ) ಸ್ಥಾನದಲ್ಲಿ ರಚನೆಯಾಗಿರುವ ಸಲಹಾ ಸಮಿತಿಯ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್, ಎ.ಕೆ.ಆ್ಯಂಟನಿ, ಅಹ್ಮದ್ ಪಟೇಲ್ ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಪಕ್ಷದ ಸಂವಿಧಾನದ ಪ್ರಕಾರ 25 ಮಂದಿ ಸದಸ್ಯರಿರುವ ಸಿಡಬ್ಲೂಸಿಯಲ್ಲಿ 12 ಮಂದಿಯನ್ನು ಆಯ್ಕೆ ಮಾಡುವುದಿದ್ದರೆ, 11 ಮಂದಿಯನ್ನು ನಾಮನಿರ್ದೇಶನಗೊಳಿಸಲಾಗುತ್ತದೆ. ಹೊಸತಾಗಿ ಸಿಡಬ್ಲೂಸಿ ರಚನೆಯಾಗುವ ವರೆಗೆ ಈ ಸಲಹಾ ಸಮಿತಿ ಇರುತ್ತದೆ.
ಕರ್ನಾಟಕದ ಎಂ.ವಿ.ರಾಜಶೇಖರನ್, ಕ್ಯಾ.ಅಮರಿಂದರ್ ಸೇರಿದಂತೆ ಹಲವರನ್ನು ಸಮಿತಿಯಿಂದ ಕೈಬಿಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.