ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ

Team Udayavani, Feb 18, 2018, 12:46 PM IST

18-Feb-9.jpg

ಸೋಮೇಶ್ವರ: ಕನ್ನಡ ಸಾಹಿತ್ಯ ಸಂಘಟನೆ ದ.ಕ. ಜಿಲ್ಲಾ ಸಾಹಿತ್ಯ ಪರಿಷತ್‌ ಉತ್ತಮ ಕಾರ್ಯ ನಡೆಸುತ್ತಿದ್ದು, ಸುಬ್ರಹ್ಮಣ್ಯದಲ್ಲಿ ಜರಗಲಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನ ಅರ್ಥಪೂರ್ಣವಾಗಿದೆ. ಲಾಂಛನದ ಆಶಯದಂತೆ ಸಮ್ಮೇಳನ ಯಶಸ್ವಿಯಾಗಿ ನಡೆಯಲಿ ಎಂದು ಹಿರಿಯ ಸಾಹಿತಿ ಜಾನಪದ ವಿದ್ವಾಂಸ ಕೇಂದ್ರ ಸಾಹಿತ್ಯ ಅಕಾಡೆಮಿಯ ಭಾಷಾ ಸಮ್ಮಾನ್‌ ಪುರಸ್ಕೃತ ಡಾ| ಅಮೃತ ಸೋಮೇಶ್ವರ ಅಭಿಪ್ರಾಯಪಟ್ಟರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಮಾರ್ಚ್‌ 5, 6, 7ರಂದು ಜರಗಲಿರುವ 22ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಸೋಮೇಶ್ವರದಲ್ಲಿರುವ ಅಮೃತರ ಸ್ವಗೃಹ ಒಲುಮೆಯಲ್ಲಿ ಸಮ್ಮೇಳನದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಹಾವೇರಿಯ ಜಾನಪದ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಹಾಗೂ ಜಾನಪದ ವಿದ್ವಾಂಸ ಡಾ| ಚಿನ್ನಪ್ಪ ಗೌಡ ಮಾತನಾಡಿ, ಸಾಹಿತ್ಯ ಕ್ಷೇತ್ರದಲ್ಲಿ ಡಾ| ಶಿವರಾಮ ಕಾರಂತರ ಬಳಿಕ ನಮ್ಮ ನಡುವೆ ಇರುವ ಹಿರಿಯ ಸಾಹಿತಿ ಅಮೃತ ಸೋಮೇಶ್ವರರು. ಕನ್ನಡ ಮತ್ತು ತುಳುವಿಗೆ 80ಕ್ಕಿಂತಲೂ ಹೆಚ್ಚು ಕೃತಿಗಳನ್ನು ಕೊಟ್ಟಿರುವ ಸೋಮೇಶ್ವರರ ಅಧ್ಯಕ್ಷತೆಯಲ್ಲಿ ಈ ಹಿಂದೆ ಬೆಳ್ತಂಗಡಿಯಲ್ಲಿ ನಡೆದಿದ್ದ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿತ್ತು. ಅಂದಿನ ಆ ಪರಂಪರೆ ಇಂದಿಗೂ ಮುಂದುವರಿಯುತ್ತಿದೆ ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ| ಸುರೇಂದ್ರ ರಾವ್‌, ಲಾಂಛನವನ್ನು ಸಂಯೋಜಿಸಿದ ಕಲಾವಿದ ಜಾನ್‌ ಚಂದ್ರನ್‌, ನರ್ಮದಾ ಅಮೃತ ಸೋಮೇಶ್ವರ, ಜೀವನ್‌ ಸೋಮೇಶ್ವರ, ಸತ್ಯಾ ಜೀವನ್‌ ಉಪಸ್ಥಿತರಿದ್ದರು. ಈ ಸಂದರ್ಭ ಅಮೃತರು ಬರೆದ ಭಾವಗಾನವೊಂದನ್ನು ರತ್ನಾವತಿ ಜೆ. ಬೈಕಾಡಿ ಅವರು ಹಾಡಿದರು. ಜಿಲ್ಲಾ ಕಸಾಪ ಅಧ್ಯಕ್ಷ ಎಸ್‌. ಪ್ರದೀಪ ಕುಮಾರ ಕಲ್ಕೂರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನಿವೃತ್ತ ಪ್ರಾಂಶುಪಾಲ ಬೈಕಾಡಿ ಜನಾರ್ದನ ಆಚಾರ್‌ ವಂದಿಸಿದರು.

ಟಾಪ್ ನ್ಯೂಸ್

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು

ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್‌

Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ

Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

BJP: ಅಶಿಸ್ತಿನ ವಿರುದ್ಧ ಹೈಕಮಾಂಡ್‌ ಕ್ರಮ ಕೈಗೊಳ್ಳಲಿ: ಡಿವಿಎಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.