ಮೂಲ್ಕಿ: ರಸ್ತೆ ಕಾಮಗಾರಿಗೆ ಶಿಲಾನ್ಯಾಸ
Team Udayavani, Feb 18, 2018, 3:08 PM IST
ಮೂಲ್ಕಿ : ಗ್ರಾಮೀಣ ಪ್ರದೇಶಗಳ ರಸ್ತೆ ನಿರ್ಮಿಸಲು ಪ್ರಥಮ ಆದ್ಯತೆ ನೀಡಿ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ರಾಜಕೀಯ ರಹಿತವಾಗಿ ಶ್ರಮಿಸಬೇಕು ಎಂದು ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಅತಿಕಾರಿಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಅಂಗರಗುಡ್ಡೆ -ಶಿಮಂತೂರು ಎಸ್ಸಿ ಕಾಲನಿ ರಸ್ತೆಗೆ ಎಸ್.ಸಿ.ಟಿ.ಎಸ್.ಪಿ. ಯೋಜನೆಯಡಿ ನಡೆಯುವ ಕಾಮಗಾರಿಗೆ ಶಿಲಾನ್ಯಾಸಗೈದರು. ಅತಿಕಾರಿ ಬೆಟ್ಟು ಪಂಚಾಯತ್ ಅಧ್ಯಕ್ಷೆ ಶಾರದ ವಸಂತ್, ಉಪಾಧ್ಯಕ್ಷ ದೆಪ್ಪುಣಿಗುತ್ತು ಕಿಶೋರ್ ಶೆಟ್ಟಿ, ಸದಸ್ಯರಾದ ದಯಾನಂದ ಕೋಟ್ಯಾನ್ ಮನೋಹರ ಕೋಟ್ಯಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು, ಮೂಡಾ ಸದಸ್ಯ ಎಚ್. ವಸಂತ್ ಬೆರ್ನಾರ್ಡ್, ಮೂಲ್ಕಿ ನ.ಪಂ. ಸದಸ್ಯರಾದ ಬಿ.ಎಂ.ಆಸೀಫ್, ಪುತ್ತು ಬಾವಾ, ಅಶೋಕ್ ಪೂಜಾರ್, ಬಶೀರ್ ಕುಳಾಯಿ, ಜನಾರ್ದನ ಬಂಗೇರ, ವಸಂತ ಸುವರ್ಣ, ಎ.ಎಚ್. ಶಮೀರ್, ಕುಟ್ಟಿ ಪಂಬದ, ದೊಂಬ ಕೋಟ್ಯಾನ್,ಜಯ ಮಟ್ಟು, ಹಳೆಯಂಗಡಿ ಪಂಚಾಯತ್ ಸದಸ್ಯರಾದ ಧರ್ಮಾನಂದ ತೋಕೂರು, ಅಬ್ದುಲ್ ಅಜೀಜ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಶಿಗ್ಗಾಂವಿ ಸವಿ ಬೊಮ್ಮಾಯಿ ಪುತ್ರನಿಗೋ, ಯಾಸಿರ್ ಪಠಾಣಗೋ?
King Cobra: “ಕಾಳಿಂಗ’ ಸರ್ಪಕ್ಕೆ ಕನ್ನಡದ್ದೇ ವೈಜ್ಞಾನಿಕ ಹೆಸರು!
Mysuru:’ಕರ್ನಾಟದಲ್ಲಿ “ಗ್ಯಾರಂಟಿ’ ಹೆಸರಲ್ಲಿ ಲೂಟಿ, ಮಹಾರಾಷ್ಟ್ರದಲ್ಲಿ ನೀವು ಘೋಷಿಸಬೇಡಿ’
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.