ಅಶ್ವಿನ್ ಮಾದರಿ ಕ್ರಿಕೆಟಿಗ: ಕಿರ್ಮಾನಿ ಶ್ಲಾಘನೆ
Team Udayavani, Feb 19, 2018, 6:20 AM IST
ಚೆನ್ನೈ: ಭಾರತದ ಆಫ್ಸ್ನಿನ್ನರ್ ರವಿಚಂದ್ರನ್ ಅಶ್ವಿನ್ ಅವರ ಸಾಧನೆಗಳನ್ನು ಶ್ಲಾಘಿಸಿರುವ ಮಾಜಿ ವಿಕೆಟ್ ಕೀಪರ್ ಸಯ್ಯದ್ ಕಿರ್ಮಾನಿ, ಯುವ ಆಟಗಾರರಿಗೆ ಅವರು ಮಾದರಿ ಎಂದಿದ್ದಾರೆ.
ಚೆನ್ನೈನಲ್ಲಿ ಅಶ್ವಿನ್ ಅವರಿಗೆ “ಐಕಾನ್ ಆಫ್ ಚೆನ್ನೈ’ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಕಿರ್ಮಾನಿ, “ಅಶ್ವಿನ್ ಮಾಡಿರುವ ಸಾಧನೆಗಳನ್ನು ವರ್ಣಿಸಲು ನನಗೆ ಪದಗಳು ಸಿಗುತ್ತಿಲ್ಲ. ಭವಿಷ್ಯದಲ್ಲಿ ಉತ್ತಮ ಆಟಗಾರರನ್ನು ಸೃಷ್ಟಿಸಿ ದಂತಕತೆಯೆನಿಸಲಿರುವ ಅಶ್ವಿನ್ ಅವರಿಗೆ ನನ್ನ ಅಭಿನಂದನೆಗಳು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.