ಸೈನಾ, ಸಿಂಧೂ ನಮಗೆಲ್ಲ ಮಾನಸಿಕ ಧೈರ್ಯ ತುಂಬಿದ್ದಾರೆ: ಪ್ರಣಯ್‌


Team Udayavani, Feb 19, 2018, 6:55 AM IST

h.s.-prannoy.jpg

ಮುಂಬಯಿ:  ಕಠಿನ ಸ್ಪರ್ಧಿಗಳ ವಿರುದ್ಧ ಆಡುವಾಗ ಮಾನಸಿಕವಾಗಿ ಸಕಾರಾತ್ಮಕ ಬದಲಾವಣೆ ತರುವಲ್ಲಿ  ಭಾರತದ ಸ್ಟಾರ್‌ ಆಟಗಾರ್ತಿಯರಾದ ಪಿ.ವಿ. ಸಿಂಧು, ಸೈನಾ ನೆಹ್ವಾಲ್‌ ಅವರ ಪಾಲು ಸಾಕಷ್ಟಿದೆ ಎಂದು ವಿಶ್ವ 11ನೇ ಶ್ರೇಯಾಂಕಿತ ಬ್ಯಾಡ್ಮಿಂಟನ್‌ ಆಟಗಾರ ಎಚ್‌.ಎಸ್‌. ಪ್ರಣಯ್‌ ಹೇಳಿದ್ದಾರೆ.

ಮುಂಬೈ ಜಿಮಾVನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಿಸಿಕೆ ಹಂಚಿಕೊಂಡ ಪ್ರಣಯ್‌, “ಎಲ್ಲಾ ಆಟಗಾರರ ನಡುವೆ ಬದಲಾಗಿರುವ ಒಂದು ವಿಚಾರವೆಂದರೆ ಗೆಲ್ಲುವ ನಂಬಿಕೆ. ಕಳೆದ ಐದಾರು ವರ್ಷಗಳಲ್ಲಿ ನಾನದನ್ನು ಗಮನಿಸಿದ್ದೇನೆ’ ಎಂದಿದ್ದಾರೆ.

ಸೈನಾ, ಸಿಂಧೂ ದೊಡ್ಡ ಟೂರ್ನಿಗಳಲ್ಲಿ ಗೆಲ್ಲಲಾರಂಭಿಸಿದಾಗ ಮತ್ತು ಚೈನೀಸ್‌ ಆಟಗಾರರನ್ನು ಸೋಲಿಸಲಾರಂಭಿಸಿದಾಗ ತನಗೆ ಸೇರಿದಂತೆ ಎಲ್ಲ ಆಟಗಾರರಿಗೂ ನಾಳೆ ನಾವೂ ಹೀಗೆಯೇ ಗೆಲ್ಲುತ್ತೇವೆ ಎಂಬ ಧೈರ್ಯ ಮೂಡುತ್ತಿತ್ತು ಎಂದಿರುವ ಪ್ರಣಯ್‌, “ನಾವು ಬ್ಯಾಡ್ಮಿಂಟನ್‌ ಸ್ಪರ್ಧೆಗಳಲ್ಲಿ ಆಡಲಾರಂಭಿಸಿದ ದಿನಗಳಲ್ಲಿ ದೊಡ್ಡ ಆಟಗಾರರನ್ನು ನೋಡಿದಾಗೆಲ್ಲ ಗೆಲುವು ತುಂಬಾ ಕಷ್ಟ ಎಂದು ಭಾವಿಸುತ್ತಿದ್ದೆವು. ಆದರೆ ಈ ದಿನ ನಾವು ಎಷ್ಟೇ ಖ್ಯಾತ ಆಟಗಾರರ ವಿರುದ್ಧ ಸ್ಪರ್ಧೆಗಿಳಿಯುವಾಗಲೂ ಅಷ್ಟೇ ಆತ್ಮವಿಶ್ವಾಸದಲ್ಲಿರುತ್ತೇವೆ’ ಎಂದರು.

“ಪ್ರತಿಷ್ಠಿತ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವಾಗ ನಾವು ನಮ್ಮ ಎದುರಾಳಿಗನ್ನು ಗೌರವಾದರಗಳಿಂದ ಕಾಣುತ್ತೇವೆ. ಯಾವತ್ತೂ ನಾನು ಈ ಖ್ಯಾತ ಆಟಗಾರರ ವಿರುದ್ಧ ಆಡುತ್ತಿದ್ದೇನೆ, ಈ ಸೂಪರ್‌ ಸೀರೀಸ್‌ನಲ್ಲಿ ಆಡುತ್ತಿದ್ದೇನೆ ಎಂದು ಬೀಗುವುದಿಲ್ಲÉ’ ಎಂದು ಪ್ರಣಯ್‌ ಹೇಳಿದರು.

ಟಾಪ್ ನ್ಯೂಸ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

7

Kollur: ದ್ವಿಪಥ ರಸ್ತೆ ನಿರ್ಮಾಣಕ್ಕೆ ಅಂಗಡಿ ಮುಂಗಟ್ಟು ತೆರವು ಆರಂಭ

6

Kundapura: ವಿಶ್ವ ವಿಖ್ಯಾತ ಮರವಂತೆಯಲ್ಲಿ ಬಸ್‌ ನಿಲ್ದಾಣವೇ ಇಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.