ಮೋದಿ ವಿಮಾನ ನ್ಯಾವಿಗೇಶನ್: 2.86 ಲಕ್ಷ ಶುಲ್ಕ ವಿಧಿಸಿದ ಪಾಕ್
Team Udayavani, Feb 19, 2018, 8:15 AM IST
ಹೊಸದಿಲ್ಲಿ: 2016ರಲ್ಲಿ ಪಾಕಿಸ್ಥಾನಕ್ಕೆ ಹಠಾತ್ ಭೇಟಿ ನೀಡಿದ ಪ್ರಧಾನಿ ಮೋದಿ ಅವರ ವಿಮಾನ ನ್ಯಾವಿಗೇಶನ್ ಮಾಡಿದ್ದಕ್ಕೆ ಪಾಕಿಸ್ಥಾನ 2.86 ಲಕ್ಷ ರೂ. ಶುಲ್ಕ ವಿಧಿಸಿದೆ. ರಷ್ಯಾ, ಅಫ್ಘಾನಿಸ್ಥಾನ, ಇರಾನ್ ಮತ್ತು ಕತಾರ್ ಪ್ರವಾಸದ ವೇಳೆ ಪಾಕಿಸ್ಥಾನದ ಆಗಿನ ಪ್ರಧಾನಿ ನವಾಜ್ ಷರೀಫ್ರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಲು ಪ್ರಧಾನಿ ಮೋದಿ ತೆರಳಿದ್ದರು. ಈ ವೇಳೆ ಮೋದಿ ಪ್ರಯಾಣಿಸಿದ ವಿಮಾನಕ್ಕೆ ನ್ಯಾವಿಗೇಶನ್ ಸೌಲಭ್ಯ ಕಲ್ಪಿಸಿದ್ದಕ್ಕಾಗಿ ಈ ಶುಲ್ಕವನ್ನು ಪಾಕ್ ವಿಧಿಸಿದೆ. ಮಾಹಿತಿ ಹಕ್ಕು ಕಾಯ್ದೆಯನ್ವಯ ಸಾಮಾಜಿಕ ಕಾರ್ಯಕರ್ತ, ನಿವೃತ್ತ ಕಮಾಂಡರ್ ಲೋಕೇಶ್ ಬಾತ್ರಾ ಅವರು ಸಲ್ಲಿಸಿದ್ದ ಅರ್ಜಿಗೆ ಪಾಕಿಸ್ಥಾನದಲ್ಲಿರುವ ಭಾರತೀಯ ಹೈಕಮಿಷನ್ ಈ ಮಾಹಿತಿ ನೀಡಿದೆ.
ಇದೇ ವೇಳೆ, 2016ರ ಜೂನ್ವರೆಗೆ ಪ್ರಧಾನಿ ಮೋದಿ ಅವರ 11 ರಾಷ್ಟ್ರಗಳ ಪ್ರವಾಸಕ್ಕೆ ಭಾರತೀಯ ವಾಯುಪಡೆಯ ವಿಮಾನವನ್ನು ಬಳಸಲಾಗಿತ್ತು ಎಂಬ ಮಾಹಿತಿಯೂ ಬಹಿರಂಗವಾಗಿದೆ. 2014ರಿಂದ 2016ರವರೆಗೆ ವಾಯುಪಡೆ ವಿಮಾನ ಬಳಸಿದ್ದಕ್ಕೆ 2 ಕೋಟಿ ರೂ. ವೆಚ್ಚವಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.