ಪ್ರಜಾಸತ್ತೆಯೇ ಮೂಲ ತತ್ವ: ಪ್ರಧಾನಿ ಮೋದಿ


Team Udayavani, Feb 19, 2018, 8:15 AM IST

b-23.jpg

ಹೊಸದಿಲ್ಲಿ /ಮುಂಬಯಿ: “ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದಲೂ ಜನಸಂಘ ಮತ್ತು ಬಿಜೆಪಿ ನೇತೃತ್ವ ವಹಿಸಿದ ಎಲ್ಲ ಪ್ರತಿಭಟನೆಗಳೂ ರಾಷ್ಟ್ರೀಯ ಹಿತಾಸಕ್ತಿಯನ್ನೇ ಹೊಂದಿದ್ದವು. ಪ್ರಜಾಸತ್ತೆ ಎನ್ನುವುದು ಬಿಜೆಪಿಯ ಮೂಲ ತತ್ವವಾಗಿದ್ದು, ಇದರಿಂದಲೇ ನಾವು ಮಿತ್ರಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಮುಂದೆ ಸಾಗಲು ಸಾಧ್ಯವಾಗಿದೆ.’ 

ಹೊಸದಿಲ್ಲಿಯಲ್ಲಿ ಭಾನುವಾರ ಬಿಜೆಪಿಯ ಹೊಸ ಕೇಂದ್ರ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಪ್ರಧಾನಿ ಮೋದಿ ಆಡಿದ ಮಾತುಗಳಿವು. ಪಕ್ಷದ ಹಿರಿಯ ನಾಯಕರಾದ ಎಲ್‌.ಕೆ. ಅಡ್ವಾಣಿ, ಮುರಳಿ ಮನೋಹರ್‌ ಜೋಷಿ, ಕೇಂದ್ರ ಸಚಿವರ ಸಮ್ಮುಖದಲ್ಲಿ ಬೃಹತ್‌ ಕಚೇರಿಯನ್ನು ಪ್ರಧಾನಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಸ್ವಾತಂತ್ರ್ಯ ಚಳವಳಿಯಲ್ಲಿ ಕಾಂಗ್ರೆಸ್‌ನೊಂದಿಗೆ ನಂಟಿದ್ದ ಅನೇಕ ನಾಯಕರು ಪಾಲ್ಗೊಂಡಿದ್ದರು. ಆದರೆ, ನಂತರ ಅವರು ತಮ್ಮ ರಾಜಕೀಯ ಪಕ್ಷ ಸ್ಥಾಪಿಸಲೋಸುಗ ಪ್ರತ್ಯೇಕವಾದರು. ಆದರೆ, ಸ್ವಾತಂತ್ರಾéನಂತರ ಬಲಿಷ್ಠವಾದ ರಾಷ್ಟ್ರೀಯ ಪಕ್ಷ ಜನ್ಮತಾಳಬೇಕಿತ್ತು. ಅದಕ್ಕಾಗಿಯೇ ಜನಸಂಘವು ಹುಟ್ಟಿತು. ನಂತರ ರಾಷ್ಟ್ರೀಯ ಹಿತಾಸಕ್ತಿಯಿಂದ ನಡೆದ ಎಲ್ಲ ಪ್ರತಿಭಟನೆಗಳಲ್ಲೂ ಜನಸಂಘ, ಬಿಜೆಪಿ ಮುಂದಾಳತ್ವ ವಹಿಸಿತ್ತು. ಇದು ಹೆಮ್ಮೆಯ ಸಂಗತಿ ಎಂದರು. ಇದೇ ವೇಳೆ, 18 ತಿಂಗಳ ಅವಧಿಯಲ್ಲಿ ಈ ಕಟ್ಟಡ ನಿರ್ಮಿಸಿದ್ದಕ್ಕೆ ಶಾ ಮತ್ತು ತಂಡವನ್ನು ಪ್ರಧಾನಿ ಶ್ಲಾ ಸಿದರು.

ಸುಮಾರು 1.70 ಲಕ್ಷ ಚ. ಅಡಿ ವಿಸ್ತೀರ್ಣ ಹೊಂದಿರುವ ಬಿಜೆಪಿ ಪ್ರಧಾನ ಕಚೇರಿಯಷ್ಟು ದೊಡ್ಡ ಕಚೇರಿಯನ್ನು ಜಗತ್ತಿನ ಯಾವ ರಾಜ ಕೀಯ ಪಕ್ಷವೂ ಹೊಂದಿಲ್ಲ ಎಂದು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ದೀನ್‌ ದಯಾಳ್‌ ಉಪಾಧ್ಯಾಯ್‌ ಮಾರ್ಗದಲ್ಲಿ ಈ ಕಚೇರಿಯಿದ್ದು, ಈ ಮೂಲಕ ಲ್ಯೂಟೆನ್ಸ್‌ ಬಂಗಲೆ ವಲಯದ ಹೊರಗೆ ಕಚೇರಿಯನ್ನು ಸ್ಥಳಾಂತರಿಸಿದ ಮೊದಲ ಪ್ರಮುಖ ರಾಷ್ಟ್ರೀಯ ಪಕ್ಷ ಎಂಬ ಹೆಸರನ್ನೂ ಬಿಜೆಪಿ ಗಳಿಸಿದಂತಾಗಿದೆ.

900 ವಿಮಾನಗಳ ಖರೀದಿ: ಪ್ರಧಾನಿ
ಮುಂಬಯಿಯಲ್ಲಿ 1600 ಕೋಟಿ ರೂ. ವೆಚ್ಚ ದಲ್ಲಿ ನಿರ್ಮಾಣ ಮಾಡಲು ನಿರ್ಧರಿಸ ಲಾಗಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ  ಮಾಡಿದ ಪ್ರಧಾನಿ ಮೋದಿ, ಈ ವರ್ಷ ವಿಮಾನ ಯಾನ ಸಂಸ್ಥೆಗಳು ಒಟ್ಟು 900 ವಿಮಾನ ಗಳ ಖರೀದಿಗೆ ಆರ್ಡರ್‌ ಮಾಡಿವೆ. ಸರ್ಕಾರದ ವಿಮಾನಯಾನ ನೀತಿ ಶ್ರೀಮಂತರಿಗಲ್ಲ. ಬಡವರನ್ನು ಉದ್ದೇಶಿಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

1

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.