ಹ್ಯಾರಿಸ್ ಪುತ್ರನ ಸೆರೆ ವಿಫಲ: ತಲೆದಂಡ
Team Udayavani, Feb 19, 2018, 6:05 AM IST
ಬೆಂಗಳೂರು: ಮೊಹಮದ್ ನಲಪಾಡ್ ಹ್ಯಾರಿಸ್ನನ್ನು ಬಂಧಿಸುವಲ್ಲಿ ವಿಫಲವಾಗಿದ್ದರಿಂದ ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ವಿಜಯ್ ಹಡಗಲಿ ಅವರನ್ನು ನಗರ ಪೊಲೀಸ್ ಆಯುಕ್ತ ಟಿ. ಸುನೀಲ್ಕುಮಾರ್ ಅಮಾನತುಗೊಳಿಸಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಮರ್ಪಕವಾಗಿ ತನಿಖೆ ನಡೆಸದಿರು ವುದರಿಂದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಿ
ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ವಿಭಾಗದ ಎಸಿಪಿಯನ್ನು ಕರ್ತವ್ಯ ಲೋಪದ ಅಡಿಯಲ್ಲಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುವಂತೆ ಆದೇಶಿಸಲಾಗಿದೆ.
ಇಂದು ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆ?: ಈ ಮಧ್ಯೆ, ಮೊಹಮದ್ ನಲಪಾಡ್ ಹ್ಯಾರಿಸ್ ಸೋಮವಾರ ನ್ಯಾಯಾಲಯಕ್ಕೆ ಶರಣಾಗುವ ಸಾಧ್ಯತೆಯಿದೆ. ಭಾನುವಾರ ಪೊಲೀಸರ ಬಂಧನಕ್ಕೆ ಒಳಗಾದರೆ ಕಸ್ಟಡಿಯಲ್ಲಿರಬೇಕಾಗುತ್ತದೆ ಎಂಬ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಳ್ಳುವ ಸಿದಟಛಿತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.