ಮದುವೆಯಲ್ಲಿ ಕ್ಯಾರೆಟ್ ಹಲ್ವ ತಿಂದು 105 ಮಂದಿ ಅಸ್ವಸ್ಥ
Team Udayavani, Feb 19, 2018, 10:53 AM IST
ಪಾಲಘರ್ : ಮದುವೆ ಸಮಾರಂಭದಲ್ಲಿ ಸಿಹಿ ತಿಂಡಿ ತಿಂದ ಸುಮಾರು 105 ಮಂದಿ ಅಸ್ವಸ್ಥರಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸಿಹಿತಿಂಡಿಯು ವಿಷಾಹಾರವಾಗಿ ಪರಿವರ್ತಿತವಾಗಿರಬಹುದು ಎಂದವರು ಶಂಕೆ ವ್ಯಕ್ತಪಡಿಸಿದ್ದಾರೆ.
ಮದುವೆ ಊಟದಲ್ಲಿ ಕ್ಯಾರೆಟ್ ಹಲ್ವ ತಿಂದ ಈ 105 ಮಂದಿಗೆ ತಲೆ ಸುತ್ತಿ ಬಂದು ವಾಂತಿ ಮಾಡಲು ಆರಂಭಿಸಿದರು. ಒಡನೆಯೇ ಅವರನ್ನು ವಿವಿಧ ಆಸ್ಪತ್ರೆಗಳಿಗೆ ಒಯ್ಯಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ವಿಷಾಹಾರದ ಮಾದರಿಯನ್ನು ಆಹಾರ ಮತ್ತು ಔಷಧ ಪ್ರಯೋಗಾಲದ ಅಧಿಕಾರಿಗಳು ಒಯ್ದಿದ್ದಾರೆ. ಪೊಲೀಸರು ಈ ತನಕ ಯಾವುದೇ ಕೇಸು ದಾಖಲಿಸಿಕೊಂಡಿಲ್ಲ. ಆದರೆ ತನಿಖೆ ಜಾರಿಯಲ್ಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.