ಚಾಮುಂಡೇಶ್ವರಿ ಕ್ಷೇತ್ರದ ಅಭಿವೃದ್ಧಿಗಾಗಿ ಸಿಎಂಸಿದ್ದರಾಮಯ್ಯ ಬೆಂಬಲಿಸಿ


Team Udayavani, Feb 19, 2018, 12:45 PM IST

m3-chamundi.jpg

ಮೈಸೂರು: ವರುಣಾ ಕ್ಷೇತ್ರದ ಮಾದರಿಯಲ್ಲಿ ಚಾಮುಂಡೇಶ್ವರಿ ಕ್ಷೇತ್ರವನ್ನೂ ಅಭಿವೃದ್ಧಿ ಪಡಿಸಲು ಮುಂದಿನ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಬಲಿಸಬೇಕೆಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಮನವಿ ಮಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಗೆಜ್ಜಗಳ್ಳಿ, ಮಂಡಕಳ್ಳಿ ,ಕೆ.ಎನ್‌.ಹುಂಡಿ, ಬೀರೇಗೌಡನ ಹುಂಡಿ, ಕಡಕೊಳ, ಕರಡಿಮರಯ್ಯನ ಹುಂಡಿ, ದಡದಹಳ್ಳಿ ಗ್ರಾಮಗಳಲ್ಲಿ ಸುಮಾರು 5 ಕೋಟಿ ರೂ. ವೆಚ್ಚದ ಕಾಂಕ್ರೀಟ್‌ ರಸ್ತೆ, ರಸ್ತೆ ಡಾಂಬರಿಕರಣ, ವಿವಿಧ ಕೋಮಿನ ಸಮುದಾಯ ಭವನಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕ್ಷೇತ್ರದ ಶಾಸಕರ ನಿರ್ಲಕ್ಷ್ಯದಿಂದ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದ್ದು ಇದನ್ನು ಮನಗಂಡ ಮುಖ್ಯಮಂತ್ರಿಗಳು ಸುಮಾರು 400 ಕೋಟಿ ರೂ.ಗಳನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಮಾಡಿದ್ದಾರೆ.

1983ರಿಂದಲೂ ಸಿದ್ದರಾಮಯ್ಯ ಅವರಿಗೆ ಆಶೀರ್ವಾದ ಮಾಡಿದ್ದೀರಿ, ಈ ಚುನಾವಣೆ ಮುಖ್ಯಮಂತ್ರಿಗಳಿಗೆ ಕೊನೆಯ ಚುನಾವಣೆಯಾಗಿದೆ. ನಿಮ್ಮೆಲ್ಲರ ಋಣ ತೀರಿಸಲು ಮತ್ತೂಮ್ಮೆ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸುವ ಮೂಲಕ ಸಿದ್ದರಾಮಯ್ಯ ಅವರನ್ನು ಮತ್ತೂಮ್ಮೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.

ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರುಗಳಿಗೆ ಕಾರ್ಖಾನೆಯ ಮಾಲೀಕರು ಕೆಲಸ ಕೊಡಲೇಬೇಕು. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ನಿಮ್ಮ ಮಕ್ಕಳಿಗೆ ಕೆಲಸಕೊಡಿಸಲು ಪ್ರಯತ್ನಿಸುವೆ. ಇದೇ 23 ಮತ್ತು 24ರಂದು ನಡೆಯುವ ಉದ್ಯೋಗ ಮೇಳಕ್ಕೆ ಎಲ್ಲರೂ ಬನ್ನಿರಿ, ನಿಮ್ಮ ಗ್ರಾಮಕ್ಕೆ ಆಗಬೇಕಾದ ಕೆಲಸಗಳನ್ನು ಪಟ್ಟಿಮಾಡಿಕೊಡಿ, ಮಾಡಿಸಿಕೊಡುತ್ತೇವೆ ಎಂದರು.

ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಕೆ‌.ಮರೀಗೌಡ. ತಾ.ಪಂ. ಸದಸ್ಯರಾದ ಶ್ರೀಕಂಠತೊಂಡೇಗೌಡ. ಸಿ.ಎಂ. ಸಿದ್ದರಾಮೇಗೌಡ. ಸುರೇಶ್‌, ನಂದಕುಮಾರ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ದರಾಜು ಹಾಜರಿದ್ದರು.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

5-subrahmanya

Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.