ವಿದ್ಯಾ ಆಕಾಂಕ್ಷಿಗಳಿಗೆ ಮಾಹಿತಿ…
Team Udayavani, Feb 20, 2018, 6:30 AM IST
ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.
1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ – karepass.cgg.gov.in
2) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳಿಗೆ -www.sw.kar.nic.in
3) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.sw.kar.nic.in
4) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development) ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ – Ministry of Human Resource Development
5) ಇನ್ಫೋಸಿಸ್ ಫೌಂಡೇಶನ್ ನೀಡುವ ವಿದ್ಯಾರ್ಥಿ ವೇತನ – www.vidyaposhak.org
6)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ – www.kar.nic.in/pue
7) ಧೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ (ದಿವ್ಯಾಂಗ ವಿದ್ಯಾರ್ಥಿಗಳಿಗೆ) www.kar.nic.in/pue
8) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ – www.kar.nic.in/pue
9) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ (www.kar.nic.in/pue www. kar.nic.in/pue
10) ಮೆರಿಟ್ ಸ್ಕಾಲರ್‌ಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.80 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ- www.kar.nic.in/pue
11) ವಿಪ್ರೊ ಕಂಪನಿಯ ಅಜೀಮ್ ಪ್ರೇಮ್‌ಜಿ ಫೌಂಡೇಷನ್ -www.kar.nic.in/pue
12. ವಿದ್ಯಸಿರಿ ಮತ್ತು ಶುಲ್ಕ ವಿನಾಯಿತಿ- http://karepass.cgg.gov.in/
13. ಸರ್ಕಾರದ ಧನಸಹಾಯಗಳ ವೆಬ್ ವಿಳಾಸ-http://karepass.cgg.gov.in/
14. ಜಿಂದಾಲ್ ಸ್ಕಾಲರ್‌ಶಿಪ್- goo.gl/AyzzA1
15. ಬಿ.ಎಲ್. ಹೇಮವತಿ ಧನಸಹಾಯ- http://www.blhtrust.org/Scholarships.html
16. ಕೇಂದ್ರ ಸರ್ಕಾರದ ಧನಸಹಾಯಗಳು-http://mhrd.gov.in/
17. ಇಂಡಿಯನ್ ಆಯಿಲ್ ಸ್ಕಾಲರ್‌ಶಿಪ್- goo.gl/ZZvv8n
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.