ಮುಂಬಯಿ ಶೇರು 157 ಅಂಕ ಜಿಗಿತ, ನಿಫ್ಟಿ 10,400ರ ಮಟ್ಟಕ್ಕೆ
Team Udayavani, Feb 20, 2018, 10:50 AM IST
ಮುಂಬಯಿ : ಹೂಡಿಕೆದಾರರು ಮತ್ತು ವಹಿವಾಟುದಾರರು ಇಂದು ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಮೆಟಲ್, ಕ್ಯಾಪಿಟಲ್ ಗೂಡ್ಸ್, ಟೆಕ್ ಮತ್ತು ಐಟಿ ಶೇರುಗಳ ಖರೀದಿಯಲ್ಲಿ ತೊಡಗಿಕೊಂಡ ಕಾರಣ ಮುಂಬಯ ಶೇರು ಮಾರುಕಟ್ಟೆಯ ಸೆನ್ಸೆಕ್ಸ್ ಸೂಚ್ಯಂಕ 157 ಅಂಕಗಳ ಜಿಗಿತವನ್ನು ದಾಖಲಿಸಿತು. ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 10,400 ಅಂಕಗಳ ಮಟ್ಟವನ್ನು ಪುನರ್ ಸಂಪಾದಿಸಿತು.
ಬೆಳಗ್ಗೆ 10.45ರ ಹೊತ್ತಿಗೆ ಸೆನ್ಸೆಕ್ಸ್ 113,77 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 33,883.43 ಅಂಕಗಳ ಮಟ್ಟದಲ್ಲೂ , ನಿಫ್ಟಿ 25.10 ಅಂಕಗಳ ಮುನ್ನಡೆಯನ್ನು ಕಾಯ್ದುಕೊಂಡು 10,403.50 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಟಾಟಾ ಸ್ಟೀಲ್, ಎಸ್ಬಿಐ, ಎಚ್ಡಿಎಫ್ಸಿ, ಟಿಸಿಎಸ್, ಇನ್ಫೋಸಿಸ್ ಶೇರುಗಳು ಬೆಳಗ್ಗಿನ ವಹಿವಾಟಿನಲ್ಲಿ ಅತ್ಯಂತ ಕ್ರಿಯಾಶೀಲವಾಗಿದ್ದವು.
ವೇದಾಂತ, ಟಿಸಿಎಸ್, ಇಂಡಸ್ಇಂಡ್ ಬ್ಯಾಂಕ್, ಟಾಟಾ ಸ್ಟೀಲ್, ಹೀರೋ ಮೋಟೋಕಾರ್ಪ್ ಶೇರುಗಳು ಟಾಪ್ ಗೇನರ್ ಎನಿಸಿಕೊಂಡವು; ಭಾರ್ತಿ ಇನ್ಫ್ರಾಟೆಲ್, ಅರಬಿಂದೋ ಫಾರ್ಮಾ, ಸಿಪ್ಲಾ, ಎಸ್ಬಿಐ, ರಿಲಯನ್ಸ್ ಶೇರುಗಳು ಟಾಪ್ ಲೂಸರ್ ಎನಿಸಿಕೊಂಡು ಹಿನ್ನಡೆಗೆ ಗುರಿಯಾದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್ ಇವಿ ಸೇರ್ಪಡೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
ಪ್ರಯಾಣಿಕರಿಗೆ ಟಿಕೆಟ್ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?
Renukaswamy Case:ಬೆನ್ನು ನೋವು ಬಳಿಕ ದರ್ಶನ್ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.