ಸಿಪಿಇಸಿ ಯೋಜನೆ ರಕ್ಷಣೆಗಾಗಿ ಬಲೂಚ್‌ ಉಗ್ರರ ಜತೆ ಚೀನ ಮಾತುಕತೆ

Team Udayavani, Feb 20, 2018, 11:04 AM IST

CPEC-PROJECTS-700.jpg

ಹೊಸದಿಲ್ಲಿ : ಚೀನ – ಪಾಕಿಸ್ಥಾನ ಆರ್ಥಿಕ ಕಾರಿಡಾರ್‌ (ಸಿಪಿಇಸಿ) ಯೋಜನೆ ಕಾಮಗಾರಿಗಳನ್ನು ರಕ್ಷಿಸುವ ಸಲುವಾಗಿ ಚೀನ ಬಲೂಚಿಸ್ಥಾನದಲ್ಲಿರುವ ಭಯೋತ್ಪಾದಕರ ಜತೆಗೆ ಮಾತುಕತೆ ನಡೆಸುತ್ತಿದೆ ಎಂಬ ಅಚ್ಚರಿಯ ವಿಷಯ ಇದೀಗ ಬಹಿರಂಗವಾಗಿದೆ.

ಪಿನಾನ್ಶಿಯಲ್‌ ಟೈಮ್ಸ್‌ ವರದಿ ಪ್ರಕಾರ ಚೀನ ಕಳೆದ ಐದು ವರ್ಷಗಳಿಂದಲೂ ಬಲೂಚಿಸ್ಥಾನದ ಉಗ್ರರೊಂದಿಗೆ ಮಾತುಕತೆ ನಡೆಸುತ್ತಿದ್ದು ತನ್ನ ಮಹತ್ವಾಕಾಂಕ್ಷೆಯ ಸಿಪಿಇಸಿ ಯೋಜನೆಯ ರಕ್ಷಣೆಗೆ ಕುಟಿಲೋಪಾಯ ನಡೆಸುತ್ತಿದೆ ಎಂದು ತಿಳಿದು ಬಂದಿದೆ. 

ನೈಋತ್ಯ ಬಲೂಚಿಸ್ಥಾನದ ಭಾಗದಲ್ಲಿ ಚೀನದ ಸಿಪಿಇಸಿ ಯೋಜನೆಯ ಬಹು ಮುಖ್ಯ ಕಾಮಗಾರಿಗಳು ನಡೆಯಯುತ್ತಿದ್ದು ಅವುಗಳ ರಕ್ಷಣೆಗಾಗಿ ಚೀನ ಉಗ್ರರೊಂದಿಗೆ ನಡೆಸುತ್ತಿರುವ ಮಾತುಕತೆಗಳಲ್ಲಿ ಸಾಕಷ್ಟು ಪ್ರಗತಿಯಾಗಿದೆ ಎಂದು ಅನಾಮಿಕ ಪಾಕ್‌ ಅಧಿಕಾರಿಯೋರ್ವರನ್ನು ಉಲ್ಲೇಖೀಸಿ ಫಿನಾನ್ಶಿಯಲ್‌ ಟೈಮ್ಸ್‌ ವರದಿ ತಿಳಿಸಿದೆ.

ಹಾಗಿದ್ದರೂ ಎರಡು ತಿಂಗಳ ಹಿಂದಷ್ಟೇ ಚೀನ ಪಾಕಿಸ್ಥಾನದಲ್ಲಿರುವ ತನ್ನ ಪ್ರಜೆಗಳಿಗೆ ಸಿಪಿಇಸಿ ಯೋಜನೆಗಳ ಮೇಲೆ ಉಗ್ರರ ದಾಳಿ ನಡೆಸುವ ಸಾಧ್ಯತೆ ಇದ್ದು ಆ ಬಗ್ಗೆ ಎಚ್ಚರದಿಂದ ಇರುವಂತೆ ಸಲಹೆ ನೀಡಿತ್ತು. ಬಲೂಚಿಸ್ಥಾನದಲ್ಲಿ ಚೀನ 57 ಬಿಲಿಯ ಡಾಲರ್‌ ವೆಚ್ಚದಲ್ಲಿ ಸಿಪಿಇಸಿ ಕಾಮಗಾರಿಗಳನ್ನು ನಡೆಸುತ್ತಿದೆ. 

ಟಾಪ್ ನ್ಯೂಸ್

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Kollywood: ಬಹಿರಂಗ ಪತ್ರ ಬರೆದು ಧನುಷ್‌ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.