ಬಸ್ ನಿಲುಗಡೆಗೆ ಆಗ್ರಹಿಸಿ ಕರವೇ ಕಾರ್ಯಕರ್ತರ ಪ್ರತಿಭಟನೆ
Team Udayavani, Feb 20, 2018, 12:01 PM IST
ಸಿಂದಗಿ: ತಾಲೂಕಿನ ಯರಗಲ್ ಬಿ.ಕೆ. ಗ್ರಾಮದ ಕ್ರಾಸ್‌ಬಳಿ ಸಾರಿಗೆ ಬಸ್ ನಿಲುಗಡೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ಸೋಮವಾರ ರಾಷ್ಟ್ರೀಯ ಹೆದ್ದಾರಿ ರಸ್ತೆ ನಂ. 218 ರಸ್ತೆ ತಡೆಹಿಡಿದು ಪ್ರತಿಭಟನೆ ನಡೆಸಿ ಸಿಂದಗಿ ಸಾರಿಗೆ ಸಂಸ್ಥೆ ಘಟಕದ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಕರವೇ ಉತ್ತರ ಕರ್ನಾಟಕ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಮಾತನಾಡಿ, ಸಿಂದಗಿ ತಾಲೂಕಿನ ಯರಗಲ್ ಬಿಕೆ ಯರಗಲ್ ಕೆಡಿ, ಆಹೇರಿ ಗ್ರಾಮದ ಸಮಸ್ತ ಎಲ್ಲ ಸಾರ್ವಜನಿಕರಿಗೆ ಶಾಲಾ ವಿದ್ಯಾರ್ಥಿಗಳಿಗೆ ಸಿಂದಗಿ ಪಟ್ಟಣಕ್ಕೆ ಹೋಗಲು ಯರಗಲ್ ಬಿಕೆ ಗ್ರಾಮದ ಕ್ರಾಸ್ ಮಧ್ಯ ಕೇಂದ್ರವಾಗಿದೆ. ಆದ್ದರಿಂದ ವಿದ್ಯಾರ್ಥಿಗಳ ಅನಕೂಲಕರಕ್ಕಾಗಿ ಬಸ್ ನಿಲುಗಡೆ ಮಾಡಬೇಕು. ಈ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬಸ್ ನಿಲುಗಡೆ ಮಾಡದಿದ್ದಲ್ಲಿ ಉಗ್ರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಕಾರ್ಯಾಧ್ಯಕ್ಷ ಸಿದ್ದು ಬುಳ್ಳಾ, ಶ್ರೀಕಾಂತ ಬಿಜಾಪುರ, ಚೇತನ ರಾಂಪುರ, ಮುತ್ತು ಹಿಪ್ಪರಗಿ, ಪ್ರಶಾಂತ ಕದ್ದರಗಿ, ಮಲ್ಲು ಬಗಲಿ, ಶಿವಶಂಕರ ಪರಗೊಂಡ , ಶಂಕರಲಿಂಗ ಪರಗೊಂಡ , ಶಿವು ಬದ್ರಿ,
ಕವನಗೌಡ ಬಿರಾದಾರ, ಬಸವರಾಜ ಕಕ್ಕಳಮೇಲಿ, ಪೀರು ಯಂಕಚಿ, ಕುಶಾಲ ಬಗಲಿ, ಯಮನಪ್ಪ, ಭಿಮನಗೌಡ ಬಿರಾದಾರ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.