5351 ಕೋಟಿ ರೂ. ಪೂರಕ ಅಂದಾಜು ಮಂಡನೆ


Team Udayavani, Feb 22, 2018, 6:40 AM IST

180221kpn80.jpg

ವಿಧಾನಸಭೆ: ರಾಜ್ಯದಲ್ಲಿನ ರೈತರ 50 ಸಾವಿರ ರೂ. ವರೆಗಿನ ಕೃಷಿ ಸಾಲ ಮನ್ನಾ ಯೋಜನೆಗೆ 409 ಕೋಟಿ ರೂಪಾಯಿ ಅನುದಾನ ನೀಡುವುದೂ ಸೇರಿದಂತೆ ಒಟ್ಟು 5351.49 ಕೋಟಿ ರೂ.ಗಳ ವೆಚ್ಚದ ಪೂರಕ
ಅಂದಾಜುಗಳನ್ನು ಸದನದಲ್ಲಿ ಮಂಡಿಸಲಾಗಿದೆ.

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್‌.
ಕೆ.ಪಾಟೀಲ್‌ ಪೂರಕ ಅಂದಾಜುಗಳನ್ನು ಮಂಡಿಸಿ, ಇದು ಮೂರನೆಯ ಹಾಗೂ ಈ ಹಣಕಾಸು ವರ್ಷದ ಅಂತಿಮ ಕಂತಾಗಿದೆ ಎಂದು ಹೇಳಿದರು.

5351 ಕೋಟಿ ರೂಪಾಯಿ ವೆಚ್ಚದ ಈ ಪೂರಕ ಅಂದಾಜಿನಲ್ಲಿ ಅಂಬೇಡ್ಕರ್‌ ನಿವಾಸ್‌ ಯೋಜನೆಗೆ 134 ಕೋಟಿ ರೂ., ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ದುರಸ್ಥಿಗೆ 26 ಕೋಟಿ ರೂ., ಶ್ರವಣಬೆಳಗೊಳದ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ 15 ಕೋಟಿ ರೂ., ಪ್ರವಾಸೋದ್ಯಮ ಪ್ರಚಾರಕ್ಕೆ 15 ಕೋಟಿ ರೂ.,ವಿಧಾನಸಭೆ ಚುನಾವಣೆ ಭದ್ರತೆಗೆ 11.45 ಕೋಟಿ ರೂ. ಸೇರಿದಂತೆ ಒಟ್ಟು 29 ವಿವಿಧ ಇಲಾಖೆಗಳ ಹೆಚ್ಚುವರಿ ವೆಚ್ಚಕ್ಕೆ 5351 ಕೋಟಿ ರೂ.
ಬಳಕೆ ಮಾಡಲು ಸದನದ ಅನುಮೋದನೆಯನ್ನು ಕೋರಲಾಗಿದೆ.

ಟಾಪ್ ನ್ಯೂಸ್

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Panth–Iyer

IPL Auction: 27 ಕೋ. ರೂ. ಒಡೆಯ ರಿಷಭ್‌ ಪಂತ್‌ಗೆ ಸಿಗುವುದು 18.90 ಕೋಟಿ ಮಾತ್ರ!

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್‌ ಭೇಟಿ ಸಾಧ್ಯತೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ

ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

virat-sachin-Dhoni

Brand Value: ಬಾಲಿವುಡ್‌ ತಾರೆಯರನ್ನು ಮೀರಿಸಿದ ಕ್ರಿಕೆಟಿಗರ ಬ್ರ್ಯಾಂಡ್‌ ಮೌಲ್ಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.