ನರ್ಸಿಂಗ್‌ ಸೇವೆಯಿಂದ ಆಸ್ಪತ್ರೆಗಳಿಗೆ ಗೌರವ

Team Udayavani, Feb 22, 2018, 12:46 PM IST

200218us1.jpg

ಉಡುಪಿ: ಆಸ್ಪತ್ರೆಗಳಿಗೆ ದೊರೆಯುವ ಗೌರವ, ಪ್ರಸಿದ್ಧಿಯಲ್ಲಿ ನರ್ಸಿಂಗ್‌ ಸೇವೆ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌ (ಮಾಹೆ) ಸಹಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಹೇಳಿದರು.

ಅವರು ಮಾಹೆಯ ಬೆಳ್ಳಿಹಬ್ಬ ಸಂಭ್ರಮಾಚರಣೆಯ ಪ್ರಯುಕ್ತ ಮಣಿಪಾಲ್‌ ಕಾಲೇಜ್‌ ಆಫ್ ನರ್ಸಿಂಗ್‌ ವತಿಯಿಂದ
ಡಾ| ಟಿ.ಎಂ.ಎ. ಪೈ ಆಡಿಟೋರಿಯಂ ನಲ್ಲಿ ಜರಗಿದ “ಆರೋಗ್ಯ ಕಾಳಜಿ ಕ್ಷೇತ್ರದಲ್ಲಿ ಜಾಗತಿಕ ಸವಾಲುಗಳು’ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನ ವನ್ನು ಉದ್ಘಾಟಿಸಿ ಮಾತನಾಡಿದರು.

ಜೀವನಶೈಲಿ ಬದಲಾವಣೆಯಿಂದ ಬರುವ ಮಧುಮೇಹ, ಅಧಿಕ ರಕ್ತ ದೊತ್ತಡ ಪೀಡಿತರ ಸಂಖ್ಯೆ ಈಗ ಹೆಚ್ಚಾಗುತ್ತಿದೆ. ನಮ್ಮ ದೇಶದಲ್ಲಿ ಖಾಸಗಿ ಸಂಸ್ಥೆಗಳು ಆರೋಗ್ಯ ಕ್ಷೇತ್ರಕ್ಕೆ  ಹಣ್ತೀದ ಕೊಡುಗೆ ನೀಡುತ್ತಿವೆ. ತಾಂತ್ರಿಕವಾಗಿ ಇಂದು ತುಂಬಾ ಬೆಳವಣಿಗೆಗಳಾಗಿವೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೂ ಗಮನ ನೀಡಬೇಕಾದ ಆವಶ್ಯಕತೆ ಇದೆ ಎಂದು ಡಾ| ಬಲ್ಲಾಳ್‌ ಹೇಳಿದರು.

ಅಸೋಸಿಯೇಟ್‌ ಡೀನ್‌ ಡಾ| ಜುಡಿತ್‌ ಎ. ನೊರೋನ್ಹಾ ಸ್ವಾಗತಿಸಿದರು. ಡಾ| ಎಲ್ಸಾ ಸನತೊಂಬಿ ದೇವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಜ್ಯೋತಿ ಚಕ್ರವರ್ತಿ ವಂದಿಸಿದರು. ದೇಶ ವಿದೇಶಗಳ 228 ಮಂದಿ
ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Malpe: ಕೋಳಿ ಅಂಕಕ್ಕೆ ದಾಳಿ, ಮೂವರು ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Kaup: ಮರಳು ಅಕ್ರಮ ಸಾಗಾಟ: ಟಿಪ್ಪರ್‌ ಪೊಲೀಸರ ವಶಕ್ಕೆ

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

Udupi: ಗೀತಾರ್ಥ ಚಿಂತನೆ 135: ಮಕ್ಕಳಿಗೆ ಬಹುಮಾನ ಬಂದರೆ ಯಾವುದಕ್ಕೆ ಖುಷಿ?

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Flights: ಇನ್ಮುಂದೆ ವಿಮಾನಗಳಲ್ಲಿ 7 ಕೆ.ಜಿ. ಮೀರದ ಕೇವಲ 1 ಬ್ಯಾಗ್‌ಗಷ್ಟೇ ಅವಕಾಶ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.