ಮತದಾನ ಅವಧಿ ಹೆಚ್ಚಳ, ಚುನಾವಣೆ ಬಹಿಷ್ಕರಿಸುವವರ ವಿರುದ್ಧ ಕ್ರಮ
Team Udayavani, Feb 22, 2018, 4:00 PM IST
ಬೆಂಗಳೂರು : 2018ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು ಶಾಂತಿಯುತ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್ ಹೇಳಿದ್ದಾರೆ.
ಈ ಬಾರಿ ಮತದಾನದ ಅವಧಿಯನ್ನು ಹೆಚ್ಚಿಸಲಾಗುವುದು; ಬೆಳಗ್ಗೆ 7ರಿಂದ ಸಂಜೆ 6ರ ವರೆಗೆ ಮತದಾನ ನಡೆಯಲಿದೆ; ಮತದಾನ ಬಹಿಷ್ಕರಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಕೊಳ್ಳಲಾಗುವುದು ಎಂದು ವಿ ಶಂಕರ್ ಮಾಧ್ಯಮಕ್ಕೆ ತಿಳಿಸಿದರು.
2018ರ ವಿಧಾನಸಭಾ ಚುನಾವಣೆಗೆ ಲಾಂಛನವನ್ನು ರೂಪಿಸಲಾಗಿದ್ದು ಅದರ ಬಿಡುಗಡೆಯನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ ಶಂಕರ್ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.