ರಾಜ್ಯದಲ್ಲಿ 3781 ರೈತರ ಆತ್ಮಹತ್ಯೆ
Team Udayavani, Feb 23, 2018, 6:15 AM IST
ವಿಧಾನಸಭೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಗೊಂಡ ನಂತರ ಇದುವರೆಗೆ 3,781 ರೈತರು
ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಪೈಕಿ 2,667 ರೈತರು ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸರ್ಕಾರದ ಪರವಾಗಿ ಉತ್ತರ ನೀಡಿದ ಅವರು, ತೀವ್ರ ಬರಗಾಲ ಇದ್ದ ಕಾರಣ 2015-16 ಹಾಗೂ 2016-17ರಲ್ಲಿ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ 1,125 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದರು.
ನಮ್ಮ ಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 1 ಲಕ್ಷ ರೂ. ಇದ್ದ ಪರಿಹಾರ 5ಲಕ್ಷ ರೂ.ಗೆ ಏರಿಸಿತು. ಹಾಗೆಂದ ಮಾತ್ರಕ್ಕೆ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ನಾನು ಅನೇಕ ಬಾರಿ ರೈತರಿಗೆ ಕೈ ಮುಗಿದು ಸರ್ಕಾರ ನಿಮ್ಮ ಜತೆಗಿದೆ, ಧೈರ್ಯದಿಂದ ಇರಿ ಎಂದು ಮನವಿ ಮಾಡಿದ್ದೇನೆಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್ ದಿಗ್ಗಜ ಮೈಕ್ ಟೈಸನ್
Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.