ಮೀನು ಮಾರಾಟ ಫೆಡರೇಶನ್‌ಗೆ ವಂಚನೆ: ದೂರು ದಾಖಲು
Team Udayavani, Feb 23, 2018, 9:00 AM IST
ಉಡುಪಿ: ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ಗೆ ಲಕ್ಷಾಂತರ ರೂ. ವಂಚಿಸಿರುವ ಕುರಿತು ಮಂಜುನಾಥ ಖಾರ್ವಿ ಮತ್ತು ವಿಟuಲ ಖಾರ್ವಿ ವಿರುದ್ಧ ಮಂಗಳೂರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.
2014-15ನೇ ಸಾಲಿನಲ್ಲಿ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್‌ನ ಹಂಗಾರಕಟ್ಟೆ ಶಾಖೆ ಮೂಲಕ ಉಪ್ಪುಂದದ ವಿಟuಲ ಖಾರ್ವಿ ಅವರು ಸಿಗಡಿ ಖರೀದಿಸಿ 52,33,087.50 ರೂ. ಮತ್ತು ಮಂಜುನಾಥ್ ಖಾರ್ವಿ ಅವರು 2015-16ನೇ ಸಾಲಿನಲ್ಲಿ ಹಂಗಾರಕಟ್ಟೆ ಶಾಖೆ ಮೂಲಕ ಸಿಗಡಿ ಖರೀದಿಸಿ 29,01,606.50 ರೂ. ಮತ್ತು ಸಿಗಡಿ ಖರೀದಿ ಬಗ್ಗೆ ಕಮಿಷನ್ 4,73,155.00 ರೂ. ಬಾಕಿ ಇಟ್ಟಿದ್ದರು.
ಬಾಕಿ ಮೊತ್ತಕ್ಕೆ ಸಂಬಂಧಿಸಿ ಸಂಸ್ಥೆಗೆ ಒಟ್ಟು 3 ಚೆಕ್‌ಗಳನ್ನು ನೀಡಿದ್ದು, ಅವುಗಳು ಬ್ಯಾಂಕ್‌ನಿಂದ ಅಮಾನ್ಯಗೊಂಡಿದ್ದವು. ಈ ಬಗ್ಗೆ 5ನೇ ಹೆಚ್ಚುವರಿ ಜೆಎಂಎಫ್ಸಿ ಮಂಗಳೂರು ನ್ಯಾಯಾಲಯದಲ್ಲಿ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
MUST WATCH
ಹೊಸ ಸೇರ್ಪಡೆ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.