ಧಮ್ಕಿ ಕೇಸ್; “ಕೈ” ಮುಖಂಡ ನಾರಾಯಣಸ್ವಾಮಿ ಪೊಲೀಸರಿಗೆ ಶರಣಾಗತಿ
Team Udayavani, Feb 23, 2018, 10:24 AM IST
ಬೆಂಗಳೂರು: ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಎರಚಿದ್ದ ಕಾಂಗ್ರೆಸ್ ಮುಖಂಡ ನಾರಾಯಣಸ್ವಾಮಿ ಶುಕ್ರವಾರ ರಾಮಮೂರ್ತಿ ನಗರ ಪೊಲೀಸರಿಗೆ ಶರಣಾಗಿದ್ದಾನೆ.
ಫೆ,21ರಂದು ನಾರಾಯಣಸ್ವಾಮಿ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿಹಚ್ಚುವುದಾಗಿ ಬೆದರಿಕೆ ಒಡ್ಡಿದ್ದ. ಬಳಿಕ ಈ ಪ್ರಕರಣ ಮಾಧ್ಯಮಗಳಲ್ಲಿ ಪ್ರಸಾರವಾಗುವ ಮೂಲಕ ಚರ್ಚೆಗೆ ಗ್ರಾಸವಾಗಿತ್ತು.
ಕೂಡಲೇ ನಾರಾಯಣಸ್ವಾಮಿಯನ್ನು ಬಂಧಿಸುವಂತೆ ಸಿಎಂ ಸಿದ್ದರಾಮಯ್ಯನವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ನಾರಾಯಣಸ್ವಾಮಿ ಬಂಧನಕ್ಕೆ ಮೂರು ತಂಡಗಳನ್ನು ರಚಿಸಿದ್ದರು. ಏತನ್ಮಧ್ಯೆ ನಾರಾಯಣಸ್ವಾಮಿ ಧಮ್ಕಿ ಪ್ರಕರಣ ವಿಧಾನಸಭೆಯ ಉಭಯ ಮಂಡಲಗಳಲ್ಲೂ ಪ್ರತಿಧ್ವನಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.