ಕೆನಡ ಪ್ರಧಾನಿ ಟ್ರೂಡಿಯೋಗೆ ಮೋದಿ ಆತ್ಮೀಯ ಅಪ್ಪುಗೆಯ ಸ್ವಾಗತ
Team Udayavani, Feb 23, 2018, 11:00 AM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶುಕ್ರವಾರ ಬೆಳಗ್ಗೆ ಕೆನಡ ಪ್ರದಾನಿ ಜಸ್ಟಿನ್ ಟ್ರೂಡಿಯೋ ಅವರಿಗೆ ಆತ್ಮೀಯ ಅಪ್ಪುಗೆಯ ಸ್ವಾಗತ ನೀಡಿದರು.
ಟ್ರೂಡಿಯೋ ಮತ್ತು ಅವರ ಕುಟುಂಬದವರನ್ನು ಪ್ರಧಾನಿ ಮೋದಿ ರಾಷ್ಟ್ರಪತಿ ಭವನಕ್ಕೆ ಆದರದಿಂದ ಸ್ವಾಗತಿಸಿದರು. ಟ್ರೂಡಿಯೋ ಅವರಿಗೆ ರಾಷ್ಟ್ರಪತಿ ಭವನದಲಿ ಗೌರವ ವಂದನೆಯನ್ನು ನೀಡಲಾಯಿತು.
ಟ್ರೂಡಿಯೋ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವ್ಯೂಹಾತ್ಮಕ ಮಹತ್ವದ ವಿಷಯಗಳ ಬಗ್ಗೆ ಮಾತುಕತೆ ನಡೆಸುವರು.
ಖಾಲಿಸ್ಥಾನ ಪ್ರತ್ಯೇಕತವಾದಿ ಜಸ್ಪಾಲ್ ಅತ್ವಾಲ್ಗೆ ಕೆನಡ ಪ್ರಧಾನಿ ಗೌರವಾರ್ಥ ಮುಂಬಯಿಯಲ್ಲಿನ ಭೋಜನ ಕೂಟಕ್ಕೆ ನೀಡಲಾಗಿದ್ದ ಆಹ್ವಾನವನ್ನು ಅನಂತರದಲ್ಲಿ ರಾಜತಾಂತ್ರಿಕ ಒತ್ತಡದ ಫಲವಾಗಿ ರದ್ದುಗೊಳಿಸಲಾದ ನಡುವೆ ಮೋದಿ – ಟ್ರೂಡಿಯೋ ಭೇಟಿ ನಡೆಯುತ್ತಿರುವುದು ಗಮನಾರ್ಹವಾಗಿದೆ.
ವಿವಾದದ ಹಿನ್ನೆಲೆಯಲ್ಲಿ ಟ್ರೂಡಿಯೋ ಅವರು ನಿನ್ನೆ ಗುರುವಾರ “ಅತ್ವಾಲ್ಗೆ ಆಹ್ವಾನ ನೀಡಬಾರದಿತ್ತು’ ಎಂದು ಹೇಳಿದ್ದರು.
ಟ್ರೂಡಿಯೋ ಅವರಿಗೆ ಇಂದು ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತ ನೀಡಲಾಯಿತೆಂದು ವಿದೇಶ ವ್ಯವಹಾರಗಳ ಸಚಿವಾಲಯದ ವಕ್ತಾರ ರವೀಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಮೋದಿ ಅವರ ಟ್ವೀಟ್ಗೆ ಉತ್ತರವಾಗಿ ಟ್ರೂಡಿಯೋ ಅವರು “ಭಾರತಕ್ಕೆ ನೀಡುತ್ತಿರುವ ತನ್ನ ಈ ಭೇಟಿ ಈ ವರೆಗೆ ಅತ್ಯಂತ ಮಹೋನ್ನತವಾಗಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.