ಸಮಾನ ವೇತನಕ್ಕೆ ಆಗ್ರಹ

Team Udayavani, Feb 23, 2018, 11:42 AM IST

gul-10.jpg

ಜೇವರ್ಗಿ: ಕೇಂದ್ರಿಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನದಂತೆ ರಾಜ್ಯ ಸರ್ಕಾರ ಧೀನದ ಶಿಕ್ಷಕರಿಗೂ ಸಮಾನ ವೇತನ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ವತಿಯಿಂದ ತಹಶೀಲ್ದಾರ್‌ ಬಸಲಿಂಗಪ್ಪ ನಾಯ್ಕೋಡಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದೇಶದ ಬಹುತೇಕ ರಾಜ್ಯಗಳು ಕೇಂದ್ರ ಸರ್ಕಾರ ನಡೆಸುವ ಕೇಂದ್ರಿಯ ವಿದ್ಯಾಲಯ, ನವೋದಯ ವಿದ್ಯಾಲಯಗಳಲ್ಲಿ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರದ ಅಧೀನ ಶಾಲೆಗಳ ಶಿಕ್ಷಕರಿಗೂ ನೀಡುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಇದನ್ನು ಜಾರಿಗೆ ತರುವಂತೆ ಮಾಧ್ಯಮಿಕ ಶಿಕ್ಷಕರ ಒತ್ತಾಯಿಸುತ್ತಾ ಬಂದರೂ ಯಾವುದೇ ಪ್ರಯೋಜನವಾಗಿಲ್ಲ. 6ನೇ ವೇತನ ಆಯೋಗ ಕರ್ನಾಟಕ ಸರ್ಕಾರಿ ನೌಕರರಿಗೂ ಶೇ.30ರಷ್ಟು ವೇತನ ಹೆಚ್ಚಳ ಮಾಡಲು ವರದಿ ನೀಡಿದೆ ಎಂದು ಹೇಳಲಾಗುತ್ತಿದ್ದರೂ ಕೇಂದ್ರ ಹಾಗೂ ರಾಜ್ಯದ ಶಿಕ್ಷಕರ ವೇತನದಲ್ಲಿ ಶೇ.67ರಷ್ಟು ವ್ಯತ್ಯಾಸವಿದೆ. ಆದ್ದರಿಂದ ಶಿಕ್ಷಕರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೆ ನೀಡುವ ವೇತನವನ್ನು ರಾಜ್ಯ ಸರ್ಕಾರ ನಡೆಸುವ ಶಾಲೆಗಳ ಶಿಕ್ಷಕರಿಗೂ ನೀಡಲು ಮನವಿ ಪತ್ರದ ಮೂಲಕ ಆಗ್ರಹಿಸಲಾಯಿತು. 

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕರ ಸಂಘ ತಾಲೂಕು ಘಟಕದ ಅಧ್ಯಕ್ಷ ಅಶೋಕ ಜೋಶಿ, ವಿಭಾಗ ಪ್ರಮುಖ ಮಹೇಶ ಬಸರಕೋಡ, ಎಸ್‌.ಬಸಣ್ಣ, ಬಸವರಾಜ ಹದಗಲ್‌, ಪಂಡಿತ ನೆಲ್ಲಗಿ, ಧನಸಿಂಗ್‌ ರಾಠೊಡ, ಅಮೋಪ್ಪ, ಮಲ್ಲಿಕಾರ್ಜುನ, ಎಸ್‌.ಎಸ್‌.ಗೊಂಬಿಮಠ, ಎಸ್‌.ಆರ್‌. ಪರಸಗೊಂಡ, ಸಿದ್ದಪ್ಪ ಕಕ್ಕಳಮೇಲಿ ಇದ್ದರು.

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.