ನಿಯಮ ಪಾಲಿಸಿದರೆ ಅಪಘಾತ ನಿಯಂತ್ರಣ


Team Udayavani, Feb 23, 2018, 12:46 PM IST

bid-4.jpg

ಬೀದರ: ವಾಹನ ಚಾಲನೆಯ ವೇಳೆ ಸಂಚಾರಿ ನಿಯಮಗಳನ್ನು ಪಾಲಿಸಿದಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಬಹುದು ಎಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ ಕಾರದ ಸದಸ್ಯ ಕಾರ್ಯದರ್ಶಿ ಆರ್‌.ರಾಘವೇಂದ್ರ ಹೇಳಿದರು.

ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸರ್ಕಾರಿ ಕೈಗಾರಿಕಾ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಸಾಮಾಜಿಕ ನ್ಯಾಯ ದಿನಾಚರಣೆ ನಿಮಿತ್ತ ನಡೆದ ಕಾನೂನು ಅರಿವು- ನೆರವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬರು ಕಾನೂನು ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ವಾಹನ ಚಲಾಯಿಸುವ ಮುನ್ನ ಕಡ್ಡಾಯವಾಗಿ ವಾಹನ ಚಾಲನೆ ಪರವಾನಗಿ ಪತ್ರ ಪಡೆದಿರಬೇಕು. ವಾಹನಗಳಲ್ಲಿ ನಿಗದಿತ ಸಂಖ್ಯೆಕ್ಕಿಂತ ಹೆಚ್ಚು ಜನರು ಪ್ರಯಾಣಿಸಬಾರದು. ಜಾಗರೂಕತೆಯಿಂದ ವಾಹನ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ಒಂದನೇ ಹೆಚ್ಚುವರಿ ನ್ಯಾಯಾಧಿಧೀಶ ಉಜ್ವಲಾ ವೀರಣ್ಣಾ ಮಾತನಾಡಿ, ವಿದ್ಯಾರ್ಥಿಗಳು ಸಮಯ ನಿರ್ವಹಣೆಯತ್ತ ಹೆಚ್ಚು ಗಮನ ವಹಿಸಬೇಕು. ಎಲ್ಲಾ ತರಗತಿಗಳಿಗೂ ತಪ್ಪದೇ ಹಾಜರಾಗಿ ಕಠಿಣ ಅಭ್ಯಾಸ ಮಾಡಿದಲ್ಲಿ ಯಶಸ್ಸುಗಳಿಸಲು ಸಾಧ್ಯವಿದೆ ಎಂದರು.

ಸಂಘದ ಅಧ್ಯಕ್ಷ ಕೆ.ಎಚ್‌. ಪಾಟೀಲ ಮಾತನಾಡಿ, ಕಾನೂನು ಪಾಲನೆಯಾಗದೇ ಇದ್ದಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ
ಎಂದು ಹೇಳಿದರು. ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಪ್ರಭಾರಿ ಪ್ರಾಚಾರ್ಯ ಶೀವಶಂಕರ ಟೋಕರೆ, ಕೃಷ್ಣ, ಬೋಧಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

police

Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು

ಮಾಜಿ ಉಪ ಸಭಾಪತಿ ಶತಾಯುಷ್ಸಿ ಕೇಶವರಾವ ನಿಟ್ಟೂರಕರ ಅಸ್ತಂಗತ

Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ

police

Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ

ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

2(1

Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್‌ ಆಕರ್ಷಣೆ!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.