ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ದೂರು
Team Udayavani, Feb 23, 2018, 12:56 PM IST
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿರಂತರವಾಗಿ ನಡೆಯುತ್ತಿರುವ ರಾಜ್ಯಸರ್ಕಾರದ ಕೃಪಾಪೋಷಿತ ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಬಿಜೆಪಿ ಗುರುವಾರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.
ಗುರುವಾರ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ನೇತೃತ್ವದ ನಿಯೋಗ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ, ನಗರದಲ್ಲಿ ಶಾಂತಿ ಸುವ್ಯವಸ್ಥೆ ಕದಡುತ್ತಿರುವ ವ್ಯಕ್ತಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ನಿರ್ದೇಶಿಸಬೇಕು.
ನಗರದ ಜನತೆ ನೆಮ್ಮದಿಯಿಂದ ಬದುಕು ನಡೆಸುವಂತೆ ಮಾಡಬೇಕು ಎಂದು ಕೋರಿದೆ. ಶಾಂತಿನಗರದ ಶಾಸಕ ಎನ್.ಎ.ಹ್ಯಾರಿಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ನಡೆಸಿದ ಕೌರ್ಯ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾರಾಯಣ ಸ್ವಾಮಿ
ಬಿಬಿಎಂಪಿ ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತೇನೆಂದು ದಬ್ಟಾಳಿಕೆ ಮಾಡಿರುವ ಕೃತ್ಯ ಹಾಗೂ ಯಶವಂತರಪುರದ ಕಾಂಗ್ರೆಸ್ ಕಾರ್ಯಕರ್ತ ಎಸ್.ಟಿ.ಸೋಮಶೇಖರ್ ಬಿಜೆಪಿ ಕಾರ್ಯಕರ್ತನಿಗೆ ಬೇದರಿಕೆ ಹಾಕಿರುವುದು ಸೇರಿದಂತೆ ಹಲವು ಘಟನೆಗಳನ್ನು ಮನವಿಯಲ್ಲಿ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ- ಮಕ್ಕಳ ಆರೋಗ್ಯದ ಚಿಕಿತ್ಸೆಯನ್ನು ಸೇವೆ ಎಂಬಂತೆ ಮಾಡಬೇಕು: ಅರವಿಂದ ಲಿಂಬಾವಳಿ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Bengaluru: ಪತ್ನಿಗೆ ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ!
Renukaswamy Case: ಶೆಡ್‌ನಲ್ಲಿ ಕೊಲೆ ನಡೆದಿರುವುದಕ್ಕೆ ಸಾಕ್ಷಿ ಇಲ್ಲ: ವಕೀಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.