ಕೆರೆಯ ಜೀರ್ಣೋದ್ಧಾರಕ್ಕೆ ಸಮಗ್ರ ಯೋಜನೆಯಿಲ್ಲ
Team Udayavani, Feb 23, 2018, 12:56 PM IST
ಬೆಂಗಳೂರು: ಬೆಂಕಿ ಹಾಗು ನೊರೆ ಸಮಸ್ಯೆಯಿಂದ ದೇಶದ ಗಮನ ಸೆಳೆದಿರುವ ಬೆಳಂದೂರು ಕೆರೆಯ ಪುನರುಜ್ಜೀವನದ ಜವಾಬ್ದಾರಿ ವಹಿಸಿಕೊಂಡಿರುವ ಬಿಡಿಎ ಕೆರೆಯ ಜೀರ್ಣೋದ್ಧಾರಕ್ಕೆ ಯಾವುದೇ ಸಮಗ್ರ ಯೋಜನೆಯನ್ನು ರೂಪಿಸಿರಲಿಲ್ಲವೆಂದು ಸಿಎಜಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದೆ.
ಕಳೆದ ವರ್ಷ ಮಾರ್ಚ್ ಅಂತ್ಯಕ್ಕೆ ಕೊನೆಗೊಂಡ ಆರ್ಥಿಕ ವಲಯದ ಲೆಕ್ಕಪರಿಶೋಧನಾ ವರದಿಯಲ್ಲಿ ಮಹಾಲೇಖಪಾಲರು ಬೆಳಂದೂರು ಕೆರೆ ಮತ್ತು ವರ್ತೂರು ಕೆರೆ ಸಿತಿ§ಗತಿ ಬಗ್ಗೆ ಬಗ್ಗೆ ಪ್ರಸ್ಥಾಪಿಸಿದ್ದಾರೆ.ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಕೆರೆಯನ್ನು ಸರ್ಕಾರ ಬಿಡಿಎಗೆ ಕೆರೆಯ ಜೀರ್ಣೋದ್ಧಾರಕ್ಕಾಗಿ ವರ್ಗಾಯಿಸಿತು.
ಆದರೆ ಬೆಂಗಳೂರು ಅಭಿವೃದ್ದಿ ಪ್ರಾಧಿಕಾರವು ಕೆರೆಗೆ 3.31 ಕೋಟಿ ರೂ. ವೆಚ್ಚದಲ್ಲಿ ಬೇಲಿ ಹಾಕುವುದನ್ನು ಹೊರತುಪಡಿಸಿದರೆ ಕೆರೆಯ ಅಭಿವೃದ್ಧಿ ಮತ್ತು ಮಾಲಿನ್ಯವನ್ನು ತಡೆಗಟ್ಟುವ ಕುರಿತು ಸಮಗ್ರ ವರದಿಯನ್ನು ಸಿದ್ದಪಡಿಸಿರಲಿಲ್ಲವೆಂದು ಸಿಎಜಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.