ನೂತನ ಪಿಂಚಣಿ ಯೋಜನೆ ರದ್ದಾಗಲಿ: ಆಯನೂರು 

Team Udayavani, Feb 23, 2018, 1:59 PM IST

258.jpg

ಉಡುಪಿ: ರಾಜ್ಯ ಸರಕಾರಿ ನೌಕರರಿಗೆ 2006ರಿಂದ ಪ್ರಾರಂಭಗೊಳಿ ಸಿರುವ ಅವೈಜ್ಞಾನಿಕ, ಅಭದ್ರತೆಯಿಂದ ಕೂಡಿದ ನೂತನ ಪಿಂಚಣಿ ಯೋಜನೆ ಯನ್ನು ರದ್ದುಗೊಳಿಸಿ ಹಳೆಯದನ್ನೇ ಜಾರಿಗೊಳಿಸಬೇಕು ಎಂದು ಮಾಜಿ ಸಂಸದ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯನೂರು ಮಂಜುನಾಥ್‌ ಅವರು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕರು, ಸಂಸದರು ಕೂಡ ಸರಕಾರಿ ನೌಕರರೇ ಆಗಿರುತ್ತಾರೆ. ಅವರಿ ಗೇಕಿಲ್ಲ ನೂತನ ಪಿಂಚಣಿ ಯೋಜನೆ ಎಂದು ಪ್ರಶ್ನಿಸಿದರಲ್ಲದೆ, 1.80 ಲಕ್ಷಕ್ಕೂ
ಅಧಿಕ ಸರಕಾರಿ ನೌಕರಿಗೆ ಸಮಸ್ಯೆಯಾ ಗಿರುವ ಹೊಸ ಪಿಂಚಣಿ ವ್ಯವಸ್ಥೆಯನ್ನು ಕಿತ್ತು ಹಾಕಬೇಕಿದೆ ಎಂದರು.

ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತನಗೆ ಮತ ನೀಡುವಂತೆ ಮನವಿ ಮಾಡಿದರು. ಅಭದ್ರತೆಯಲ್ಲಿ ಅತಿಥಿ ಉಪನ್ಯಾಸಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿ 13,500 ಮಂದಿ ಅತಿಥಿ ಉಪನ್ಯಾಸಕರಿದ್ದು, ಅವರಿಗೆ ಕಡಿಮೆ ಸಂಬಳ, ಅದೂ ಕೂಡ ಮೂರ್‍ನಾಲ್ಕು ತಿಂಗಳ ಬಳಿಕ ಪಾವತಿಯಾಗುತ್ತದೆ, ರಜೆ ಇಲ್ಲ. ಸೇವಾ ಭದ್ರತೆ ಇಲ್ಲ. ವೃತ್ತಿಗೆ ತೆರಿಗೆ ಕಡಿತವಾಗುತ್ತದೆ. ಈ ನಡುವೆ ಅವರನ್ನು ಪೂರ್ಣಕಾಲಿಕ ಅಧ್ಯಾಪಕರನ್ನಾಗಿ ಪರಿಗಣಿಸದೆ ನಿಯಮಬಾಹಿರವಾಗಿ ಸಹಾಯಕ ಪ್ರಾಧ್ಯಾಪಕರನ್ನು ರಾಜ್ಯ ಸರಕಾರದ ಶಿಕ್ಷಣ ಇಲಾಖೆ ನೇಮಿಸಿದೆ. ಈ ನೇಮಕಾತಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸಲೂ ಅವಕಾಶ ನೀಡಿಲ್ಲ ಎಂದವರು ತಿಳಿಸಿದರು.

ಕಾಂಗ್ರೆಸ್‌ ಭಯೋತ್ಪಾದನೆ
ಅಧಿಕಾರಿಗಳನ್ನು ಬೆದರಿಸಿ ಅಕ್ರಮ ಕೆಲಸಗಳನ್ನು ಮಾಡಿಸಿಕೊಳ್ಳುವುದೇ ಕಾಂಗ್ರೆಸಿಗರ ಚಾಳಿಯಾಗಿದೆ. ಗೂಂಡಾ ರಾಜ್ಯ ನಿರ್ಮಾಣವಾಗಿದೆ. ಅವರ ವರ್ತನೆ ಕಂಡರೂ  ಪೊಲೀಸರು ಮೌನಿ ಗಳಾಗಿದ್ದಾರೆ. ಕಾಂಗ್ರೆಸ್ಸಿಗರಿಂದ ಇನ್ನೊಂದು ವಿಧಾನದ ಭಯೋತ್ಪಾದನೆ ಸೃಷ್ಟಿಯಾಗಿದೆ. ಅವರಿಗೆ ಜನತೆ ಚುನಾವಣೆಯಲ್ಲಿ ಪಾಠ ಕಲಿಸಲಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಆಯನೂರು ಮಂಜುನಾಥ್‌ ಪ್ರತಿಕ್ರಿಯಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ಶ್ಯಾಮಲಾ ಕುಂದರ್‌, ಸಂಧ್ಯಾ ರಮೇಶ್‌, ವಕ್ತಾರ ಕಟಪಾಡಿ ಶಂಕರ ಪೂಜಾರಿ, ಮಲಯಾಳಿ ಪ್ರಕೋಷ್ಠದ ರಾಜ್ಯ ಸಹಸಂಚಾಲಕ ಸತೀಶ್‌, ನಗರ ಬಿಜೆಪಿ ಅಧ್ಯಕ್ಷ ಪ್ರಭಾಕರ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.