ದೈವಾರಾಧನೆ- ಸಾಂಸ್ಕೃತಿಕ ಅಧ್ಯಯನ ಕೃತಿ ಲೋಕಾರ್ಪಣೆ
Team Udayavani, Feb 23, 2018, 2:33 PM IST
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಪುತ್ತೂರು ದೈವಾರಾಧಕರ ಕೂಟ ಕೇಂದ್ರ ಸಮಿತಿಯ ಆಶ್ರಯದಲ್ಲಿ ಫೆ. 18ರಂದು ನಡೆದ 2ನೇ ವರ್ಷದ ದೈವಾರಾಧಕರ ಪರ್ವದಲ್ಲಿ “ದೈವಾರಾಧನೆ- ಸಾಂಸ್ಕೃತಿಕ ಅಧ್ಯಯನ’ ಗ್ರಂಥ ಲೋಕಾರ್ಪಣೆಗೊಂಡಿತು.
ಶಾಸಕಿ ಶಕುಂತಳಾ ಶೆಟ್ಟಿ, ಪ್ರಿಯದರ್ಶಿನಿ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷೆ ದಿವ್ಯಪ್ರಭಾ ಚಿಲ್ತಡ್ಕ, ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜಿಲ್ಲಾ ನಿರ್ದೇಶಕ ಸೀತಾರಾಮ ಶೆಟ್ಟಿ, ಮೂಡಬಿದಿರೆ ಆಳ್ವಾಸ್ ಕಾಲೇಜಿನ ಡಾ| ಯೋಗೀಶ್ ಕೈರೋಡಿ, ಕಾರ್ಕಳ ಶ್ರೀ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಪ್ರೊ| ಮಂಜುನಾಥ ಕೋಟ್ಯಾನ್, ಕಲ್ಲಬೆಟ್ಟು ಎಕ್ಸಲೆಂಟ್ ವಿದ್ಯಾಸಂಸ್ಥೆ ಆಡಳಿತ ಮಂಡಳಿ ಅಧ್ಯಕ್ಷ ಯುವರಾಜ ಜೈನ್, ಮಂಜೇಶ್ವರ ಗಿಳಿವಿಂಡು ಆಡಳಿತಾಧಿಕಾರಿ ಡಾ| ಕಮಲಾಕ್ಷ, ಕೂಟದ ಗೌರವಾಧ್ಯಕ್ಷರಾದ ಅಜಿತ್ ಕುಮಾರ್ ಜೈನ್, ಜಗನ್ನಾಥ ರೈ ನುಳಿಯಾಲು, ಅಧ್ಯಕ್ಷ ಜಯಂತ ನಡುಬೈಲು, ಪ್ರ. ಕಾರ್ಯದರ್ಶಿ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಪ್ರಧಾನ ಸಂಚಾಲಕ ಹಾಗೂ ಕೃತಿ ರಚನಕಾರ ಡಾ| ನವೀನ್ ಕುಮಾರ್ ಮರಿಕೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.