ಸಿಎ ಸಂಸ್ಥೆ ಉಡುಪಿ ಶಾಖಾಧ್ಯಕ್ಷ ಸುರೇಂದ್ರ ನಾಯಕ್
Team Udayavani, Feb 23, 2018, 2:47 PM IST
ಉಡುಪಿ: ಅಖೀಲ ಭಾರತ ಲೆಕ್ಕಪರಿಶೋಧಕರ ಸಂಸ್ಥೆಯಾದ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ 2018-19ರ ಉಡುಪಿ ಶಾಖಾಧ್ಯಕ್ಷರಾಗಿ ಉಡುಪಿ ಲೆಕ್ಕಪರಿಶೋಧಕ ಕೆ. ಸುರೇಂದ್ರ ನಾಯಕ್ ಅವಿರೋಧವಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಉಪಾಧ್ಯಕ್ಷರಾಗಿ ನರಸಿಂಹ ನಾಯಕ್, ಕಾರ್ಯದರ್ಶಿಯಾಗಿ ಮಹೀಂದ್ರ ಶೆಣೈ ಪಿ., ಖಜಾಂಚಿಯಾಗಿ ಪ್ರದೀಪ ಜೋಗಿ, ದಕ್ಷಿಣ ಭಾರತದ ವಿದ್ಯಾರ್ಥಿ ಸಂಘ ಉಡುಪಿ ಶಾಖೆಯ ಅಧ್ಯಕ್ಷರಾಗಿ ಗಿರೀಶ ಪೈ, ಸದಸ್ಯರಾಗಿ ಕೃಷ್ಣರಾಯ ಶಾನಭೋಗ್ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.