ಬಹುಕೋಟಿ ಹಗರಣ: ವಿನಿವಿಂಕ್ ಶಾಸ್ತ್ರಿ ಬಂಧನ
Team Udayavani, Feb 24, 2018, 8:15 AM IST
ರಾಯಚೂರು: ಬಹುಕೋಟಿ ಹಗರಣ ರೂವಾರಿ ಶ್ರೀನಿವಾಸ್ ಶಾಸ್ತ್ರಿ ಅಲಿಯಾಸ್ ವಿನಿವಿಂಕ್ ಶಾಸ್ತ್ರಿಯನ್ನು ನಗರದ ಸದರ್ ಬಜಾರ್ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಬಂಧಿಸಿ ಕರೆತಂದಿರುವ ಪೊಲೀಸರು,
ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು.
2005ರಲ್ಲಿ ವಿನಿವಿಂಕ್ ಫೈನಾನ್ಸ್ ನಡೆಸಿದ್ದ ಶಾಸ್ತ್ರಿ ಜಿಲ್ಲೆ ಸೇರಿ ರಾಜ್ಯದ ವಿವಿಧ ಕಡೆಯಿಂದ ಜನರಿಂದ ಕೋಟ್ಯಂತರ ರೂ. ಹಣ ಪಡೆದು ಹಿಂದಿರುಗಿಸದೆ ವಂಚಿಸಿದ್ದರು. ಈ ಕುರಿತು ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣದ ವಿಚಾರಣೆಗಾಗಿ ಶಾಸ್ತ್ರಿ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿ ಮಾಡಲಾಗಿತ್ತು. ಇದರಿಂದಾಗಿ ಪೊಲೀಸರು ಆತನನ್ನು
ನ್ಯಾಯಾಂಗ ಬಂಧನಕ್ಕೊಳಪಡಿಸಿದ್ದು, ಸ್ಥಳೀಯ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ. ನ್ಯಾಯಾಲಯಕ್ಕೆ ಎಂಟು ತಿಂಗಳಿನಿಂದ ಸತತ ಗೈರಾಗಿ ತಲೆಮರೆಸಿಕೊಂಡಿದ್ದರು. ನಗರದಲ್ಲಿ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 1.65 ಕೋಟಿ ರೂ. ಹಗರಣದಲ್ಲಿ ಶಾಸ್ತ್ರಿ ಆರೋಪಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.