ರೇವಣ ಸಿದ್ದಪ್ಪ  ಅವರಿಗೆ 5 ಸಾವಿರ ರೂ. ಬಹುಮಾನ

Team Udayavani, Feb 24, 2018, 12:32 PM IST

24-fEB-6.jpg

ಮಹಾನಗರ: ಬಂಟ್ಸ್‌ ಹಾಸ್ಟೆಲ್‌ ವೃತ್ತದ ಬಳಿ ಕಾಂಕ್ರೀಟ್‌ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿದ್ದ ಕಬ್ಬಿಣದ ಪಟ್ಟಿಯನ್ನು ಸರಿಪಡಿಸುವ ಮೂಲಕ ಮಾದರಿ ಎನಿಸಿಕೊಂಡಿದ್ದ ಟ್ರಾಫಿಕ್‌ ಪೊಲೀಸ್‌ ರೇವಣ ಸಿದ್ದಪ್ಪ ಅವರಿಗೆ ಪೊಲೀಸ್‌ ಕಮಿಷನರ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಫೋನ್‌ ಇನ್‌ ಕಾರ್ಯಕ್ರಮದ ಕೊನೆಯಲ್ಲಿ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌ ಅವರು 5,000 ರೂ. ನಗದು ನೀಡಿ ಗೌರವಿಸಿದ್ದಾರೆ.

ಇದೇ ವೇಳೆ ಮಾತನಾಡಿದ ಪೊಲೀಸ್‌ ಕಮಿಷನರ್‌ ಟಿ.ಆರ್‌. ಸುರೇಶ್‌, ತನ್ನ ಕರ್ತವ್ಯದ ಜತೆಗೆ ಸಾಮಾಜಿಕ ಕಳಕಳಿಯನ್ನು ಮೆರೆದ ಟ್ರಾಫಿಕ್‌ ಪೊಲೀಸ್‌ ರೇವಣ ಸಿದ್ದಪ್ಪ ಅವರ ಕಾರ್ಯ ಮೆಚ್ಚುವಂತಹದ್ದು. ಪೊಲೀಸ್‌ ಇಲಾಖೆಯಲ್ಲಿ ಇಂತಹ ಸಾಮಾಜಿಕ ಕಳಕಳಿಯ ಕೆಲಸ ಮಾಡುವವರು ಕಾಣಸಿಗುವುದು ತೀರಾ ಅಪರೂಪ ಎಂದು ಹೇಳಿದರು.

ರೇವಣ ಸಿದ್ದಪ್ಪನವರು ರಸ್ತೆ ಮಧ್ಯೆ ಕುಳಿತು ಕಬ್ಬಿಣದ ಪಟ್ಟಿ ಮರುಜೋಡಣೆ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲ ತಾಣಗಳಲ್ಲಿಯೂ ವೈರಲ್‌ ಆಗಿದೆ. ವಾಹನದ ಒತ್ತಡದಿಂದಾಗಿ ಬಂಟ್ಸ್‌ ಹಾಸ್ಟೆಲ್‌ ಸರ್ಕಲ್‌ನಿಂದ ಮಲ್ಲಿಕಟ್ಟೆ ಕಡೆಗೆ ತೆರಳುವ ಕಾಂಕ್ರೀಟ್‌ ಮಾರ್ಗದಲ್ಲಿ ಅಳವಡಿಸಲಾಗಿದ್ದ ಕಬ್ಬಿಣದ ಪಟ್ಟಿ ಕಳೆದ ಕೆಲವು ದಿನಗಳ ಹಿಂದೆಯೇ ಸವೆದ ಪರಿಣಾಮ ಮೇಲೆ ಬಂದಿತ್ತು.

ಸವಾರರು ಇದನ್ನು ಗಮನಿಸದೇ ವಾಹನ ಚಲಾಯಿಸುತ್ತಿದ್ದರು. ಒಂದುವೇಳೆ ಈ ಕಬ್ಬಿಣದ ಪಟ್ಟಿ ಬೈಕ್‌ ಅಥವಾ ಕಾರುಗಳ ಚಕ್ರಕ್ಕೆ ಸಿಲುಕಿಕೊಂಡರೆ ಅಪಾಯ ಎದುರಾಗುತ್ತಿತ್ತು. ಇದನ್ನು ಸಾರ್ವಜನಿಕರು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಪ್ರಯೋಜನವಾಗಿರಲಿಲ್ಲ.

ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್‌, ಎಸಿಪಿಗಳಾದ ಮಂಜುನಾಥ ಶೆಟ್ಟಿ, ವೆಲೆಂಟೈನ್‌ ಡಿ’ಸೋಜಾ, ಇನ್‌ಸ್ಪೆಕ್ಟರ್‌ಗಳಾದ ಶಿವ ಪ್ರಕಾಶ್‌, ಅಮಾನುಲ್ಲಾ, ಮಂಜುನಾಥ್‌, ಎಎಸ್‌ಐ ಯೂಸುಫ್‌, ಹೆಡ್‌ಕಾನ್ಸ್‌ಟೆಬಲ್‌
ಪುರುಷೋತ್ತಮ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.