ಗುಣಮಟ್ಟದ ಚಿಕಿತ್ಸೆ ಎಲ್ಲರಿಗೂ ದೊರೆಯಲಿ
Team Udayavani, Feb 24, 2018, 12:47 PM IST
ಕೆಂಗೇರಿ: ಅಂತಾರಾಷ್ಟ್ರೀಯ ಗುಣಮಟ್ಟದ ಚಿಕಿತ್ಸೆ ಎಲ್ಲರಿಗೂ ಸಿಗಬೇಕು. ಹಾಗೇ ಚಿಕಿತ್ಸಾ ವಿಧಾನ, ತಂತ್ರಜ್ಞಾನದ ಅವಿಷ್ಕಾರಗಳ ವಿನಿಮಯವಾದಾಗ ಮಾತ್ರ ಉತ್ತಮ ಚಿಕಿತ್ಸಾ ಫಲಿತಾಂಶ ಲಭಿಸಲು ಸಾಧ್ಯ ಎಂದು ಇಂಗ್ಲೆಂಡ್ನ ರಾಯಲ್ ಕಾಲೇಜ್ ಆಪ್ ಫಿಜಿಷಿಯನ್ಸ್ ಮತ್ತು ಸರ್ಜನ್ ಆಪ್ ಗ್ಲಾಸಗೋ ಗೌರವ ಅಧ್ಯಕ್ಷ ಡಾ.ಡೇವಿಡ್ ಗ್ಯಾಲೋವೆ ತಿಳಿಸಿದರು.
ಮೈಸೂರು ಬೆಂಗಳೂರು ಮುಖ್ಯರಸ್ತೆಯ ರಾಜರಾಜೇಶ್ವರಿ ವೈದ್ಯಕೀಯ ವಹಾವಿದ್ಯಾಲಯ ಮತ್ತು ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕರ ಆರೋಗ್ಯ ಸುಧಾರಣೆಗೆ ಕೈಗೊಳ್ಳಬಹುದಾದ ಎಲ್ಲ ರೀತಿಯ ಚಿಕಿತ್ಸಾ ವಿಧಾನಗಳ ಬಗ್ಗೆ ಮಾಹಿತಿ ಹಂಚಿಕೊಂಡು ತರಬೇತಿ ನೀಡಲಾಗುವುದು ಎಂದರು.
ಸಮೂಹ ಸಂಸೆÏಯ ಮುಖ್ಯಸ್ಥರಾದ ಎ.ಸಿ.ಷಣ್ಮುಗಂ ಮಾತನಾಡಿ, ರಾಯಲ್ ಕಾಲೇಜ್ ಆಪ್ ಫಿಜಿಷಿಯನ್ಸ್ ಮತ್ತು ಸರ್ಜನ್ ಆಪ್ ಗ್ಲಾಸಗೋ ಕಾಲೇಜಿನ ಎಂಆರ್ಸಿಎಚ್, ಎಂಆರ್ಪಿಪಿ, ಎಪ್ಅರ್ಸಿಸಿ, ಎಫ್ಆರ್ಸಿಎಚ್ ಕೋರ್ಸ್ಗಳಿಗೆ ನಡೆಸುವ ಪರೀಕ್ಷೆಗಳಿಗೆ ತಮ್ಮ ಕಾಲೇಜಿನಲ್ಲಿ ಪರೀûಾ ಕೇಂದ್ರಗಳನ್ನು ಸಾ#ಪಿಸುವಂತೆ ಮನವಿ ಮಾಡಿದರು.
ಡಾ.ಹೆನಿ ಇಟೀಬಾ, ಆಂಡ್ರೀಯಾ ರಾಯ್, ಪ್ರೊ.ಲೀಸಾಮಿಕ್ ಮಾನಸ್, ರಾಜರಾಜೇಶ್ವರಿ ಆಸ್ಪತ್ರೆಯ ಡಾ.ಎಡ್ವಿನ್ ದೇವದಾಸ್, ಸಿಇಒ ಸೀತರಾಮ್, ಎಂಡಿ ಡಾ.ಡಿ.ಎಲ್.ರಾಮಚಂದ್ರ, ಡಾ.ಗೋವಿಂದರಾಜ್, ಪ್ರಾಂಶುಪಾಲ ಡಾ.ನವೀನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.