ಹ್ಯಾಂಡ್‌ಗ್ರಿಪ್‌ ಇಲ್ಲದ ಬೈಕ್‌ ಮಾರುವಂತಿಲ್ಲ; ಸುಪ್ರೀಂಕೋರ್ಟ್‌


Team Udayavani, Feb 24, 2018, 4:59 PM IST

honda-cb-hornet-.jpg

ನವದೆಹಲಿ: ದ್ವಿಚಕ್ರ ವಾಹನಗಳಿಗೆ ಸೀರೆ ಗಾರ್ಡ್‌, ಹ್ಯಾಂಡ್‌ ಗ್ರಿಪ್‌ ಹಾಗೂ ಇತರ ಭದ್ರತಾ ಸೌಲಭ್ಯಗಳನ್ನು ಸುಪ್ರೀಂಕೋರ್ಟ್‌ ಕಡ್ಡಾಯಗೊಳಿಸಿದೆ. 2008ರ ಮಧ್ಯಪ್ರದೇಶ ಹೈಕೋರ್ಟ್‌ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್‌, ಹಿಂಬದಿ ಸವಾರರ ಸುರಕ್ಷತೆಗೆ ಈ ಕ್ರಮಗಳು ಕಡ್ಡಾಯ ಎಂದಿದೆ.

ಇದರಿಂದಾಗಿ ದ್ವಿಚಕ್ರ ವಾಹನ ಉತ್ಪಾದಕ ಕಂಪನಿಗಳಿಗೆ ಸಮಸ್ಯೆ ಎದುರಾಗಿದ್ದು, ಹಲವು ಬೈಕ್‌ಗಳ ವಿನ್ಯಾಸವನ್ನೇ ಬದಲಿಸುವ ಅಗತ್ಯ ಉಂಟಾಗಲಿದೆ. 2008ರಲ್ಲಿ ಮ.ಪ್ರ ಹೈಕೋರ್ಟ್‌ ಆದೇಶದ ವಿರುದ್ಧ ದ್ವಿಚಕ್ರ ವಾಹನ ಉತ್ಪಾದಕರ ಸಂಘಟನೆ ಸಲ್ಲಿಸಿ, ತಡೆಯಾಜ್ಞೆ ತಂದಿತ್ತು.

ಟಾಪ್ ನ್ಯೂಸ್

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MVA-maha

Maharashtra Election: ಇವಿಎಂ ವಿರುದ್ಧ ದೇಶಾದ್ಯಂತ ಪ್ರತಿಭಟನೆಗೆ ಅಘಾಡಿ ಪ್ಲಾನ್‌!

Lokasabha

Parliment Session: ಅದಾನಿ ಲಂಚ ಆರೋಪ ಗದ್ದಲ: ಕಲಾಪ ಮುಂದಕ್ಕೆ

Sim-Card

Cyber Crime: ಸೈಬರ್‌ ವಂಚನೆ ತಡೆಗೆ ಕೇಂದ್ರದಿಂದ 6.69 ಲಕ್ಷ ಸಿಮ್‌ಗಳಿಗೆ ನಿರ್ಬಂಧ

Rahul

Adani issue: ಕೇಂದ್ರ ಸರಕಾರ ಅದಾನಿಯನ್ನು ರಕ್ಷಿಸುತ್ತಿದೆ, ಕೂಡಲೇ ಬಂಧಿಸಿ: ರಾಹುಲ್‌ ಗಾಂಧಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Puttur: ಕೊಕ್ಕೊ ಧಾರಣೆ ತುಸು ಚೇತರಿಕೆ; ಸಿಂಗಲ್‌ ಚೋಲ್‌ಗೆ ಬೇಡಿಕೆ

Bowler-Siraj

IPL Auction: ಗುಜರಾತ್‌ ಟೈಟಾನ್ಸ್‌ ಪಾಲಾದ ಸಿರಾಜ್‌; ಆರ್‌ಸಿಬಿಗೆ ಹೃದಯಸ್ಪರ್ಶಿ ಸಂದೇಶ

sambit-patra

EVM Issue: ಇವಿಎಂಗೂ ಮುನ್ನ ರಾಹುಲ್‌ರನ್ನು ಬದಲಿಸಿ ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.