ಬಾಣ ಬಿಟ್ಟು ನಾಟಕಕ್ಕೆ ಚಾಲನೆ ನೀಡಿದ ಶ್ರೀನಿವಾಸ ಪ್ರಸಾದ

Team Udayavani, Feb 25, 2018, 12:23 PM IST

m3-baana.jpg

ನಂಜನಗೂಡು: ಮಹಾಭಾರತದ ಸ್ವಹಿತಾಸಕ್ತಿ ಇಂದು ಪರಾಕಾಷ್ಠೆ ತಲುಪಿದೆ. ನೀವು ಬಣ್ಣ ಹಾಕಿಕೊಂಡು ನಾಟಕ  ಪ್ರದರ್ಶನ ಮಾಡುತ್ತಿದ್ದೀರಿ. ನಾವು ರಾಜಕಾರಣಿಗಳು ಪ್ರತಿನಿತ್ಯ ವೇಷ ಹಾಕದೇ ಸ್ವಂತ ಹಿತಾಸಕ್ತಿಗಾಗಿ ಅಬಿನಯಿಸುತ್ತೇವೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸ್‌ ಪ್ರಸಾದ ಹೇಳಿದರು.

ಪ್ರಸಾದರ ಶಿಷ್ಯಗಣ ಶ್ರೀ ಮಹದೇಶ್ವರ ಕಲಾ ಬಳಗದ ನೇತೃತ್ವದಲ್ಲಿ ನಗರದ ಊಟಿ ರಸ್ತೆಯಲ್ಲಿರುವ ವಿದ್ಯಾವರ್ಧಕ ಶಾಲೆಯ ಪಕ್ಕದಲ್ಲಿರುವ ಮೈದಾನದಲ್ಲಿ ಆಯೋಜಿಸಿದ್ದ ಕುರುಕ್ಷೇತ್ರ ಪೌರಾಣಿಕ ನಾಟಕಕ್ಕೆ ಬಿಲ್ಲು ಹೆದೇಗೇರಿಸಿ ಬಾಣ ಹೂಡಿ  ಚಾಲನೆ ನೀಡಿ, ಮಾತನಾಡಿದರು.

ನಾಟಕ ಜಾನಪದ ಸಂಸ್ಕೃತಿ ನಶಿಸುತ್ತಿರುವ ಸಂದರ್ಭದಲ್ಲಿ ಅನೇಕ ಬಿಜೆಪಿ ಮುಖಂಡರು, ವಕೀಲರು ಕೋಟು ಕಳಚಿ, ಬಣ್ಣ ಹಚ್ಚಿ, ಗೆಜ್ಜೆ ಕಟ್ಟಿ ನಾಟಕದಲ್ಲಿ ಅಭಿನಯಿಸುತ್ತಿರುವುದು ಶ್ಲಾಘನೀಯ. ನಮ್ಮ ಸಂಪ್ರದಾಯ ಕಲೆಗಳನ್ನು ಇಂದಿಗೂ ಜನತೆ ಆರಾಧಿಸುತ್ತಾರೆ ಎನ್ನುವದಕ್ಕೆ ಇಲ್ಲಿ ಸೇರಿದ ಜನತೆಯೇ ಸಾಕ್ಷಿ ಎಂದರು.

ವೇದಿಕೆಯಲ್ಲಿ ಜಿಲ್ಲಾ ಗ್ರಾಮಾಂತರ ಉಪಾಧ್ಯಕ್ಷ ಎಸ್‌.ಮಹದೇವಯ್ಯ, ಜಿಪಂ ಸದಸ್ಯ ಸಿ.ಚಿಕ್ಕರಂಗನಾಯಕ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಹರ್ಷವರ್ಧನ್‌, ಎಚ್‌.ಎಸ್‌.ದಯಾನಂದಮೂರ್ತಿ, ಯು.ಎನ್‌,ಪದ್ಮನಾಭರಾವ್‌, ಕುಂಬ್ರಳ್ಳಿ ಸುಬ್ಬಣ್ಣ,

ದೇವಿರಮ್ಮನಹಳ್ಳಿ ಬಸವರಾಜು, ತಾಪಂ ಅಧ್ಯಕ್ಷ ಬಿ.ಎಸ್‌.ಮಹದೇವಪ್ಪ, ಉಪಾಧ್ಯಕ್ಷ ಗೋವಿಂದರಾಜನ್‌, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಣ್ಣ, ತಾಪಂ ಸದಸ್ಯ ಸಿಎಂ.ಮಹದೇವಯ್ಯ, ವಕೀಲ ನಂಜುಂಡಸ್ವಾಮಿ, ನಿಧಿ ಸುರೇಶ್‌ ಮುಂತಾದವರು ಇದ್ದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.