ಜಮೀನು ಅಳೆದು ಎಲ್ಲರಿಗೂ ಪ್ರತ್ಯೇಕ ಪಹಣಿ

Team Udayavani, Feb 25, 2018, 12:23 PM IST

m2-jaminu.jpg

ಪಿರಿಯಾಪಟ್ಟಣ: ಹಿಡುವಳಿದಾರರ ಪಹಣಿ ವಿಸ್ತೀರ್ಣ ಮತ್ತು ಅನುಭವ ಹಾಗೂ ಸರ್ವೇಯ ದಾಖಲೆಯ ಆನುಗುಣವಾಗಿ ಜಮೀನು ಅಳತೆ ಮಾಡಿ ಪ್ರತಿಯೊಬ್ಬರಿಗೂ ಪ್ರತ್ಯೇಕ ಪಹಣಿ ನೀಡಲಾಗುವುದು ಎಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕ ಎ.ಎನ್‌.ಮಂಜೇಗೌಡ ತಿಳಿಸಿದರು.

ಪಟ್ಟಣ ತಾಲೂಕಿನ ಮಲಗನಕೆರೆ ಗ್ರಾಮದಲ್ಲಿ ಕಂದಾಯ ಇಲಾಖೆ  ಮತ್ತು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ವತಿಯಿಂದ ಏರ್ಪಡಿಸಲಾಗಿದ್ದ ಪೋಡಿಮುಕ್ತ ಗ್ರಾಮ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹುಣಸೂರು ವಿಭಾಗ ವ್ಯಾಪ್ತಿಗೆ ಬರುವ ಭೂದಾಖಲೆಗಳಲ್ಲಿ 1ರಿಂದ4 ನೇ ಹಂತದವರೆ  ಪೋಡಿಮುಕ್ತ ಅಭಿಯಾನದಡಿ 25  ಗ್ರಾಮಗಳ ಅಳತೆ ಪೂರೈಸಿ ದುರಸ್ತಿ ಕೆಲಸ ಪೂರೈಸಿ ಕಂದಾಯ ಇಲಾಖೆಯ ಮೂಲಕ ಪಹಣೀಕರಣ ಮಾಡಿಸಿ ಸಂಬಂಧಪಟ್ಟ ಹಿಡುವಳಿದಾರರಿಗೆ ಉಚಿತವಾಗಿ ನೀಡಲಾಗುತಿದೆ. 5ನೇ ಹಂತದಲ್ಲಿ 10 ಗ್ರಾಮಗಳು ಆಳತೆಗೆ ಆಯ್ಕೆಗೊಂಡಿದ್ದು, ಈ ಪೈಕಿ 2 ಗ್ರಾಮಗಳ ಅಳತೆ ಮುಗಿದಿದೆ.

3ನೇ ಗ್ರಾಮ ರಾವಂದೂರು ಹೋಬಳಿ ಮಲಗನಕೆರೆ ಗ್ರಾಮದಲ್ಲಿ ಪೋಡಿ ಮುಕ್ತ ಅಭಿಯಾನದ ಒಟ್ಟು ಸ.ನಂ.235ರಲ್ಲಿ ಒಟ್ಟು 428 ಬ್ಲಾಕ್‌ಗಳ ಅಳತೆ ಕೆಲಸ ಮುಗಿಸಲಾಗಿದೆ. ಹಿಡುವಳಿದಾರರಿಂದ ಯಾವುದೇ ಶುಲ್ಕವಿಲ್ಲದೆ ಉಚಿತವಾಗಿ ಎಲ್ಲಾ ಹಿಡುವಳಿದಾರರಿಗೆ ಪೋಡು ಮಾಡಿ ಆರ್‌ಟಿಸಿ ವಿತರಿಸಲಾಗುವುದು ಎಂದು ಪೋಡಿ ಮುಕ್ತ ಅಭಿಯಾನಕ್ಕೆ ಬರುವ ಭೂಮಾಪಕರಿಗೆ ಸಹಕಾರ ನೀಡುವಂತೆ ತಿಳಿಸಿದರು.

ಭೂ ದಾಖಲೆ ಸಹಾಯಕ ನಿರ್ದೇಶಕರಾದ ಪರ್ಯಾವೇಕ್ಷರಾದ ಮಹೇಶ್‌ ಮತ್ತು ಕೆ.ಅನಿಲ್‌ಆಂತೋನಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಕೆ.ಪ್ರಕಾಶ್‌ ಮತ್ತು ಗ್ರಾಪಂ ಅಧ್ಯಕ್ಷರು, ಸದಸ್ಯರು ಇದ್ದರು.

ಟಾಪ್ ನ್ಯೂಸ್

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

WI vs ENG: 219 ರನ್‌ ಬೆನ್ನಟ್ಟಿ ಗೆದ್ದ ವಿಂಡೀಸ್‌

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Sidda Speach

B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Pro Kabaddi Match: ತಲೈವಾಸ್‌ಗೆ ಸೋಲುಣಿಸಿದ ಹರಿಯಾಣ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

Syed Mushtaq Ali Trophy: ಮುಂಬಯಿಗೆ ಅಯ್ಯರ್‌ ನಾಯಕ

rai

BBK11: ಇಷ್ಟು ಬೇಗ ಬರುತ್ತೇನೆ ಅನ್ಕೊಂಡಿರಲಿಲ್ಲ- ಬಿಗ್ ಬಾಸ್ ಜರ್ನಿ ಮುಗಿಸಿದ ಅನುಷಾ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Hockey: ವನಿತಾ ಏಷ್ಯನ್‌ ಚಾಂಪಿಯನ್ಸ್‌ ಹಾಕಿ: ಭಾರತದ ಅಜೇಯ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.