ಹಠಾತ್‌ ಮರೆಯಾದ ‘ಸೂಪರ್‌ಸ್ಟಾರ್‌’ ಚಲುವಿನ ಸಿರಿ ದೇವಿ!

Team Udayavani, Feb 25, 2018, 12:38 PM IST

111111.jpg

ಮುಂಬಯಿ: ಮೋಹಕ, ಮಾದಕ , ಆರಾಧಕ ಸೌಂದರ್ಯ ಮತ್ತು ಅದ್ಭುತ ನಟನಾ ಕೌಶಲ್ಯದ ಮೂಲಕ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಅಸ್ತಿತ್ವ ಸ್ಥಾಪಿಸಿಕೊಂಡು  ಮಹಿಳಾ ಸೂಪರ್‌ಸ್ಟಾರ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ನಟಿ ಶ್ರೀದೇವಿ 54 ರ ಹರೆಯದಲ್ಲೇ ನಗುನಗುತ್ತಾ ಮರೆಯಾಗಿಬಿಟ್ಟಿದ್ದಾರೆ. 

ದುಬೈನಲ್ಲಿ  ಸಂಬಂಧಿಯ ಮದುವೆ,ಗಣ್ಯರೆಲ್ಲಾ ಸೇರಿದ್ದರು ಎಲ್ಲರೂ ನಗುನಗುತ್ತಾ ಪರಸ್ಪರ ಕುಶಲೋಪರಿಗಳನ್ನು ಮಾತನಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅದಾಗಲೇ ಹೃದಯಾಘಾತದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.ಯಾರೂ ಆಕೆ ಇಹಲೋಕ ತ್ಯಜಿಸಿದ್ದಾರೆ ಎಂದು ನಂಬಲಿಲ್ಲ. ಆಸ್ಪತ್ರೆಗೆ ಕರೆದೊಯ್ದಾಗ ಅದು ಧೃಡವಾಯಿತು. 

ವಾಟ್ಸಾಪ್‌, ಫೇಸ್‌ಬುಕ್‌ನಂತಹ ಸಾಮಾಜಿಕ ತಾಣಗಳಲ್ಲಿ ಭಾನುವಾರ ಬೆಳಗ್ಗೆ ಸುದ್ದಿ ನೋಡಿದ ಕೋಟ್ಯಂತರ ಜನರು ಇದು ಈ ಹಿಂದೆ ಬಂದ ಹಲವು ಸುದ್ದಿಗಳಂತೆ ಸುಳ್ಳು ಸುದ್ದಿ ಎಂದು ಮೊಬೈಲ್‌ ಬದಿಗಿರಿಸಿದ್ದರು. ಆದರೆ ಟಿವಿ ನೋಡಿದಾಗಲೇ ಹಲವರು ಆಘಾತಕ್ಕೀಡಾಗಿದ್ದಾರೆ. 

ಸುಳ್ಳು ಸುದ್ದಿ ಎನ್ನುವುದು ಬಿಂಬಿತವಾಗುತ್ತಿದ್ದಂತೆ ಶ್ರೀದೇವಿ ಅವರು ಹೃದಯಾಘಾತದಿಂದ ಮೃತಪಟ್ಟಿರುವುದನ್ನು ಮೈದುನ ಸಂಜಯ್‌ ಕಪೂರ್‌ ಅವರು ಧೃಡ ಪಡಿಸಿದ್ದರು. 

ತಮಿಳು ನಾಡಿನ ಶಿವಕಾಶಿಯಲ್ಲಿ 1963 ರಲ್ಲಿ ಶ್ರೀದೇವಿ ಜನಿಸಿದ್ದರು. ಅವರ ತಂದೆ ತಮಿಳಿಗ ಅಯ್ಯಪ್ಪನ್‌ ತಾಯಿ ತೆಲುಗಿನ ರಾಜೇಶ್ವರಿ .

4 ರ ಮಗುವಿದ್ದಾಗಲೆ ತುನೈವನ್‌ ಎಂಬ ತಮಿಳು ಚಿತ್ರದಲ್ಲಿ ಮುರುಗ ಪಾತ್ರ ಮಾಡುವ ಮೂಲಕ ಬಣ್ಣದ ಬದುಕಿಗೆ ಕಾಲಿರಿಸಿದ್ದ ಶ್ರೀದೇವಿ ಆನಂತರ ಭಾರೀ ಬೇಡಿಕೆಯ ನಟಿಯಾಗಿ ಬೆಳೆದಿದ್ದು  ಈಗ ಗತ ಚರಿತ್ರೆ. 

1975 ರಲ್ಲಿ ಜ್ಯೂಲಿ ಚಿತ್ರದಲ್ಲಿ ಸಹನಟಿಯಾಗಿ ಬಾಲಿವುಡ್‌ಗೆ ಕಾಲಿರಿಸಿದ್ದ ಅವರು ನೂರಕ್ಕೂ ಹೆಚ್ಚಕ್ಕು ಚಿತ್ರಗಳಲ್ಲಿ ಮಿಂಚಿದ್ದರು.

ಮೇರು ನಟರಾದ ಕಮಲಹಾಸನ್‌ ಮತ್ತು ರಜನಿಕಾಂತ್‌ ಅವರೊಂದಿಗೆ ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದರು.

1974 ರಲ್ಲಿ ಬಿಡುಗಡೆಯಾಗದ ಕನ್ನಡ ಚಿತ್ರ ಭಕ್ತ ಕುಂಬಾರದಲ್ಲಿ ಬಾಲ ನಟಿಯಾಗಿ ನಟಿಸಿದ್ದ ಶ್ರೀದೇವಿ ಅವರು ಕನ್ನಡ ಚಿತ್ರರಂಗದೊಂದಿಗೆ ಉತ್ತಮ ನಂಟನ್ನು ಹೊಂದಿದ್ದರು.

ಉತ್ತಮ ನೃತ್ಯಗಾತಿಯಾಗಿದ್ದ ಶ್ರೀದೇವಿ ಹಲವು ಯುವ ಹೃದಯಗಳಿಗೆ ಕಿಚ್ಚು ಹಚ್ಚಿದ್ದರು. 

ಹಿಂದಿ, ಕನ್ನಡ, ತಮಿಳು, ತೆಲುಗು ಮತ್ತು ಕನ್ನಡ ಸೆರಿ  300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿ 5 ಬಾರಿ ಫಿಲ್ಮ್ ಫೇರ್‌ ಪ್ರಶಸ್ತಿಗೆ ಭಾಜನರಾಗಿದ್ದ ಶ್ರೀದೇವಿ ಅವರು ಹಲವು ಉನ್ನತ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

1996 ರಲ್ಲಿ ಚಿತ್ರ ನಿರ್ಮಾಪಕ ಬೋನಿ ಕಪೂರ್‌ ಅವರನ್ನು ವಿವಾಹವಾಗಿದ್ದ ಶ್ರೀದೇವಿ ಅವರಿಗೆ ಜಾಹ್ನವಿ ಮತ್ತು ಖುಷಿ ಎಂಬ ಇಬ್ಬರು ಪುತ್ರಿಯರಿದ್ದಾರೆ. 

ಟಾಪ್ ನ್ಯೂಸ್

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Supreme Court: ತುರ್ತು ಪರಿಸ್ಥಿತಿ ವೇಳೆ ಸಂಸತ್ತು ಮಾಡಿದ್ದೆಲ್ಲ ತಪ್ಪಲ್ಲ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

Sangli: ಮಹಾರಾಷ್ಟ್ರ ರಸಗೊಬ್ಬರ ಘಟಕದಲ್ಲಿ ವಿಷಾನಿಲ ಸೋರಿಕೆ: 3 ಸಾವು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Delhi Elections: ಆಪ್‌ನಿಂದ 7 ಉಚಿತ ಯೋಜನೆ ಘೋಷಣೆ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Supreme Court: ಜ್ಞಾನವಾಪಿ ಮತ್ತಷ್ಟು ಸಮೀಕ್ಷೆಗೆ ಕೋರಿಕೆ: ಮಸೀದಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.