ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ಯತ

Team Udayavani, Feb 25, 2018, 2:45 PM IST

Gagoli.jpg

ಬಸವಕಲ್ಯಾಣ: ನಿರ್ಭಯ ಹಾಗೂ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಬೇಕು. ಯಾರು ದಡ್ಡರಲ್ಲ, ಎಲ್ಲರೂ ಜಾಣರು. ಪರೀಕ್ಷೆ ಹಬ್ಬ ಎನ್ನುವಂತೆ ಖುಷಿಯಾಗಿ ಸಂಭ್ರಮಿಸಬೇಕು. ಅಂದಾಗ ಮಾತ್ರ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯ ಎಂದು ಮೈಸೂರಿನ ಚೇತನರಾಮ್‌ ಸಲಹೆ ನೀಡಿದರು.

ಇಲ್ಲಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಶಾಸಕ ಮಲ್ಲಿಕಾರ್ಜುನ ಖೂಬಾ ಅವರ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ 10ನೇ ತರಗತಿ ವಿದ್ಯಾರ್ಥಿಗಳಿಗೆ ನಗರದ ರಥ ಮೈದಾನದಲ್ಲಿಯ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಪುನಶ್ಚೇತನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸಾಧನೆಗೆ ಗುರಿ ಮತ್ತು ಆತ್ಮವಿಶ್ವಾಸ ಮುಖ್ಯ. ಈ ಭಾಗದಲ್ಲಿ ಸಾಕಷ್ಟು ವಿದ್ಯಾರ್ಥಿಗಳಲ್ಲಿ ಗುರಿಯೇ ಇರುವುದಿಲ್ಲ ಎಂದರು.

ಶಾಸಕ ಮಲ್ಲಿಕಾರ್ಜುನ ಖೂಬಾ ಕಾರ್ಯಾಗಾರ ಉದ್ಘಾಟಿಸಿದರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಸವಿತಾ ರಮೇಶ ಹಾಗೂ ಜಿಲ್ಲಾಮಟ್ಟದ ಸಂಪನ್ಮೂಲ ವ್ಯಕ್ತಿ ವಿಜಯಕುಮಾರ ಮಳಚಾಪುರ ಉಪನ್ಯಾಸ ನೀಡಿದರು. 

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ ಜಡಗೆ ಹಾಗೂ ಸಾವಿತ್ರಿ ಬಿರಾದಾರ ನಿರೂಪಿಸಿದರು. ಬಿಇಒ ಸಿ. ನಾಗರಾಜ ವಂದಿಸಿದರು.

ತಾಲೂಕು ಮಟ್ಟದ ಅಧಿಕಾರಿಗಳು, ಇಸಿಒ, ಬಿಆರ್‌ಪಿ, ಸಿಆರ್‌ಪಿ, ತಾಲೂಕಿನ ಪ್ರೌಢಶಾಲೆಗಳ ಮುಖ್ಯಗುರುಗಳು, ಶಿಕ್ಷಕರು, ವಿವಿಧ ಶಿಕ್ಷಕ ಸಂಘಟನೆಗಳ ಪದಾಧಿಕಾರಿಗಳು, ಶಿಕ್ಷಕರು ಮತ್ತು ನಗರ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಿಕ್ಷಕರಿಗೆ ವಿದೇಶ ಪ್ರವಾಸ ವ್ಯವಸ್ಥೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಭಾಗ ಮಟ್ಟದಲ್ಲಿ ಸಾಧನೆ ಮಾಡುವ ತಾಲೂಕಿನ ಶಾಲೆಯ ನಾಲ್ಕು ಜನ ಶಿಕ್ಷಕರಿಗೆ ವಿದೇಶ ಪ್ರವಾಸ, ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡುವ ಶಾಲೆಯ ನಾಲ್ಕು ಜನ ಶಿಕ್ಷಕರಿಗೆ ದೇಶ ಪ್ರವಾಸ ಮತ್ತು ತಾಲೂಕು ಮಟ್ಟದಲ್ಲಿ ಸಾಧನೆ ಮಾಡುವ ಶಾಲೆಯ ನಾಲ್ವರು ಶಿಕ್ಷಕರಿಗೆ ರಾಜ್ಯ ಪ್ರವಾಸಕ್ಕೆ ವ್ಯವಸ್ಥೆ ಮಾಡಲಾಗುವುದು. ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು ಎಂದು ಶಾಸಕ ಮಲ್ಲಿಕಾರ್ಜುನ ಖೂಬಾ ಘೋಷಿಸಿದರು.

ಜನಪ್ರತಿನಿಧಿಗಳ ಬಹಿಷ್ಕಾರ ಪುನಶ್ಚೇತನ ಕಾರ್ಯಾಗಾರದ ಉದ್ಘಾಟನೆ ವೇಳೆ ವೇದಿಕೆಗೆ ಆಹ್ವಾನಿಸಿಲ್ಲ. ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಕೆಲ ಜನಪ್ರತಿಧಿಗಳು ಕಾರ್ಯಾಗಾರದ ಉದ್ಘಾಟನಾ ಸಮಾರಂಭ ಬಹಿಷ್ಕರಿಸಿ ಹೊರನಡೆದ ಪ್ರಸಂಗ ಜರುಗಿತು. ಕಾರ್ಯಕ್ರಮ ಆರಂಭದಲ್ಲಿ ಉದ್ಘಾಟನೆ ವೇಳೆ ಶಾಸಕರಿಗೆ ಮಾತ್ರ ವೇದಿಕೆಗೆ ಆಹ್ವಾನಿಸಿದಕ್ಕೆ ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ ಆಕ್ಷೇಪ ವ್ಯಕ್ತಪಡಿಸಿ ಬಿಇಒ ಅವರನ್ನು ತರಾಟೆಗೆ ತಗೆದುಕೊಂಡರು. ತಾಪಂ ಅಧ್ಯಕ್ಷರ ಮಾತಿಗೆ ಧ್ವನಿಗೂಡಿಸಿದ ನಗರಸಭೆ ಅಧ್ಯಕ್ಷ ಮೀರ ಅಜರ ಅಲಿ, ಜಿಪಂ ಸದಸ್ಯರಾದ ಸುಧೀರ ಕಾಡಾದಿ ಹಾಗೂ ನಿರ್ಮಲಾ ಮಾನೆಗೋಪಾಲೆ ಅಸಮಾಧಾನಗೊಂಡು ಹೊರನಡೆದರು. ಇಲಾಖೆ ಆಹ್ವಾನದ ಮೇರೆಗೆ ಭಾಗವಹಿಸಲು ಆಗಮಿಸಿದ ನಗರಸಭೆ ಅಧ್ಯಕ್ಷ, ತಾಪಂ ಅಧ್ಯಕ್ಷೆ ಮತ್ತು ಜಿಪಂ ಸದಸ್ಯರಿಗೆ ವೇದಿಕೆಗೆ ಕರೆಯದ ಹಿನ್ನೆಲೆಯಲ್ಲಿ ಭವನದಿಂದ ಹೊರ ನಡೆದರು

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Waqf Issue: ಬೀದರ್‌ ರೈತ ಸಂಘ, ಬಿಜೆಪಿಯಿಂದ ಬೃಹತ್‌ ಪ್ರತಿಭಟನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar; ಕಲಾ ಬಿದರಿ ಸಂಗಮ-2024ಕ್ಕೆ ಚಾಲನೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.