ಛೇ..ಶ್ರೀದೇವಿಯ ಮಹದಾಸೆ ಹಾಗೆಯೇ ಉಳಿದುಹೋಯಿತು!
Team Udayavani, Feb 25, 2018, 4:57 PM IST
ಮುಂಬಯಿ: ಹೃದಯಾಘಾತದಿಂದ ಇಹಲೋಕ ತ್ಯಜಿಸಿರುವ ಸಾಟಿಯಿಲ್ಲದ ನಟಿ ಶ್ರೀದೇವಿ ಅವರಿಗಿದ್ದ ಮಹದಾಸೆ ಈಡೇರದೆ ಹೋಗಿದೆ. ಹಿರಿಯ ಮಗಳಾದ ಜಾನ್ವಿನ್ನು ಹಿರಿತೆರೆಯ ಮೇಲೆ ನೋಡಬೇಕೆಂದು ಹಗಲಿರುಳು ಶ್ರಮ ಪಡುತ್ತಿದ್ದ ಶ್ರೀದೇವಿ ಚಿತ್ರ ಬಿಡುಗಡೆಗೂ ಮುನ್ನ ಯಾವ ಮುನ್ಸೂಚನೆ ಇಲ್ಲದೆ ಮರೆಯಾಗಿದ್ದಾರೆ.
ಜಾನ್ವಿಗೆ ನಟನಾ ತರಬೇತಿಯನ್ನೂ ಕೊಡಿಸಿ ,ಸ್ವಯಂ ಟಿಪ್ಸ್‌ಗಳನ್ನೂ ನೀಡುತ್ತಿದ್ದ ಶ್ರೀದೇವಿ ‘ಧಡಕ್’ ಎಂಬ ಹಿಂದಿ ಚಿತ್ರದ ಮೂಲಕ ಬಾಲಿವುಡ್‌ಗೆ ಪ್ರತಿನಿಧಿಯೊಂದನ್ನು ನೀಡಲು ಮುಂದಾಗಿದ್ದರು.
ಮರಾಠಿಯ ಬ್ಲಾಕ್ ಬಸ್ಟರ್ ಪ್ರೇಮಕಥೆ ‘ಸೈರಾತ್’ ಚಿತ್ರದ ರಿಮೇಕ್ ಆಗಿರುವ ಧಡಕ್ ಚಿತ್ರದಲ್ಲಿ ಜಾನ್ವಿ ನಾಯಕಿಯಾಗಿ ಶೂಟಿಂಗ್‌ನಲ್ಲಿ ನಿರತರಾಗಿರುವ ವೇಳೆಯಲ್ಲೇ ತಾಯಿ ಶ್ರೀದೇವಿ ದುಬೈನಲ್ಲಿ ಬಾರದ ಲೋಕಕ್ಕೆ ಮರಳಿದ್ದಾರೆ.
ತಾಯಿಯ ಹಠಾತ್ ಅಗಲುವಿಕೆ ಜಾನ್ವಿಗೆ ಬರಸಿಡಿಲು ಬಂದೆರಗಿದಂತಾಗಿದ್ದು, ತೀವ್ರ ದುಃಖೀತರಾಗಿದ್ದಾರೆ.
ಇತ್ತೀಚೆಗೆ ಮಗಳ ಉತ್ತಮ ಭವಿಷ್ಯಕ್ಕಾಗಿ ಆಂಧ್ರದ ದೇವಾಲಯವೊಂದಕ್ಕೆ ತೆರಳಿ ಸರ್ಪ ಸಂಬಂಧಿ ಪೂಜಾ ಪುನಸ್ಕಾರಗಳನ್ನೂ ನೆರವೇರಿಸಿದ್ದರು ಎಂದು ತಿಳಿದು ಬಂದಿದೆ.
ಮಕ್ಕಳಿಬ್ಬರ ಉಜ್ವಲ ಭವಿಷ್ಯಕ್ಕಾಗಿ ಅಪಾರ ಕನಸು ಕಂಡಿದ್ದ ಶ್ರೀದೇವಿ ಪುತ್ರಿಯ ಮೊದಲ ಚಿತ್ರ ತೆರೆಕಾಣುವ ಮುನ್ನವೆ ಮರೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.