ಕೇಂದ್ರದ ವಿರುದ್ಧ ಕೇಸುಗಳ ಸರಮಾಲೆ
Team Udayavani, Feb 26, 2018, 10:05 AM IST
ಹೊಸದಿಲ್ಲಿ: ಕಳೆದ ವರ್ಷದಲ್ಲಿ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಹೂಡಲಾಗಿರುವ ದಾವೆಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ ಎಂದು ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದೆ.
2016ರಲ್ಲಿ ಸರಕಾರದ ನಾನಾ ನಿಯಮಗಳ ವಿರುದ್ಧ 3,497 ಪ್ರಕರಣಗಳು ದಾಖಲಾಗಿದ್ದರೆ, 2017ರ ಜನವರಿ 1ರಿಂದ ಡಿಸೆಂಬರ್ 31ರ ಅವಧಿಯಲ್ಲಿ 4,229 ಪ್ರಕರಣಗಳು ದಾಖಲಾಗಿವೆ ಎಂದಿರುವ ಸರಕಾರ, 2016ರ ನವೆಂಬರ್ನಲ್ಲಿ ಕೈಗೊಳ್ಳಲಾದ ನೋಟುಗಳ ಅಮಾನ್ಯ, ಜಿಎಸ್ಟಿ ಜಾರಿ ಸೇರಿದಂತೆ ಇನ್ನಿತರ ತೆರಿಗೆ ವಿಚಾರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮೊಕದ್ದಮೆಗಳು ದಾಖಲಾಗಿವೆ ಎಂದಿದೆ.
ಇನ್ನು, ಈ ವರ್ಷ, ಜನವರಿ 1ರಿಂದ ಫೆ. 22ರ ಅವಧಿಯಲ್ಲಿ 859 ಪ್ರಕರಣಗಳು ದಾಖಲಾಗಿವೆ ಎಂದು ಹೇಳಿರುವ ಸಚಿವಾಲಯ, 2014ರಲ್ಲಿ ಎನ್ಡಿಎ ಸರಕಾರ ಅಧಿಕಾರಕ್ಕೆ ಬಂದಾಗ, ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ 4,748 ಪ್ರಕರಣಗಳಿದ್ದರೆ, 2015ರಲ್ಲಿ ಇವುಗಳ ಸಂಖ್ಯೆ 3,909ಕ್ಕೆ ಇಳಿಕೆಯಾಗಿತ್ತು ಎಂದಿದೆ. 2013ರಲ್ಲಿ 4,772 ಹಾಗೂ 2012ರಲ್ಲಿ 4,149 ಪ್ರಕರಣಗಳು ದಾಖಲಾಗಿದ್ದವು ಎಂದು ವಿವರಣೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.