ಎರಡನೇ ದಿನವೂ “ಮೋದಿ ಮೋದಿ’ ಘೋಷಣೆ!

Team Udayavani, Feb 26, 2018, 3:05 PM IST

vij-3.jpg

ವಿಜಯಪುರ: ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಅವರ ಜಿಲ್ಲೆಯ ಪ್ರವಾಸದ ಮೊದಲ ದಿನದ ಕಾರ್ಯಕ್ರಮಗಳಲ್ಲಿ “ಮೋದಿ ಮೋದಿ’ ಎಂದು ಘೋಷಣೆ ಕೂಗಿ ಮುಜುಗುರ ಉಂಟು ಮಾಡಿದ್ದ ಮೋದಿ ಅಭಿಮಾನಿಗಳು ಎರಡನೇ ದಿನವೂ ಅದನ್ನೇ ಮುಂದುವರಿಸಿದರು. ಆದರೆ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್‌ ಬೆಂಬಲಿಗರು “ರಾಹುಲ್‌ ಗಾಂಧಿಗೆ ಜೈ’ ಎಂದು ಘೋಷಣೆ ಕೂಗಿ ತಿರುಗೇಟು ನೀಡಿದರು.

ಬರಮುಕ್ತ ವಿಜಯಪುರ ಯೋಜನೆ ಜಾಗೃತಿಗಾಗಿ ಎರಡನೇ ಹಂತದ ವೃಕ್ಷಥಾನ್‌ ಸ್ಪರ್ಧೆಗೆ ರವಿವಾರ ಗೋಲಗುಮ್ಮಟ
ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿತ್ತು. 5ಕಿ.ಮೀ. ಸ್ಪರ್ಧೆಗೆ ಚಾಲನೆ ನೀಡಲು ಆಗಮಿಸಿದ್ದ ರಾಹುಲ್‌ ಗಾಂಧಿ  ಸ್ಪರ್ಧಿಗಳ ಕೈ ಕುಲುಕಲು ಅವರತ್ತ ತೆರಳಿದಾಗ ಸ್ಪರ್ಧಿಗಳು “ಮೋದಿ ಮೋದಿ’ ಎಂದು ಕೂಗಿ ಮುಜುಗುರ ಉಂಟು ಮಾಡಿದರು.

ಈ ಹಂತದಲ್ಲಿ ರಾಹುಲ್‌ ಗಾಂಧಿ ಜೊತೆಗಿದ್ದ ಕಾರ್ಯಕ್ರಮದ ರೂವಾರಿ ಸಚಿವ ಡಾ| ಎಂ.ಬಿ. ಪಾಟೀಲ “ರಾಹುಲ್‌ ಗಾಂಧಿ ಅವರಿಗೆ ಜಯವಾಗಲಿ’ ಎಂದು ಕೂಗಿ ತಿರುಗೇಟು ನೀಡಿದರು. ನಿರೂಪಕರು ಮೈಕ್‌ ಮೂಲಕ ಈ ಘೋಷಣೆ ಕೂಗಿದಾಗ ರಾಹುಲ್‌ ಬೆಂಬಲಿಗರಿಂದ ಜೈ ಜೈ ಎಂಬ ಪ್ರತಿಕ್ರಿಯೆ ಬರುತ್ತಿತ್ತು. ನಂತರ ಸ್ವತಃ ಸಚಿವ ಎಂ.ಬಿ. ಪಾಟೀಲ ಅವರೇ ಮೈಕ್‌ ಹಿಡಿದು ರಾಹುಲ್‌ ಗಾಂಧಿ  ಅವರಿಗೆ ಜೈ ಎಂದು ಘೋಷಣೆ ಕೂಗಿ “ಮೋದಿ ಮೋದಿ’ ಘೋಷಣೆ ಕೂಗುತ್ತಿದ್ದವರ ಧ್ವನಿ ಕೊಂಚ ಮಟ್ಟಿಗೆ ತಗ್ಗಿಸಿದರು.
ಬಳಿಕ ವೇದಿಕೆ ಏರಿದ ರಾಹುಲ್‌ ಗಾಂಧಿ ಗೋಲಗುಂಬಜ್‌ ಮ್ಯಾರಥಾನ್‌ ಓಟಕ್ಕೆ ಹಸಿರು ನಿಶಾನೆ ತೋರಿದರು.

ಟಾಪ್ ನ್ಯೂಸ್

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.