ಉಗ್ರರಿಗೆ ಹಣ ನಿಲ್ಲಿಸದಿದ್ದರೆ ಪಾಕ್‌ ಜೂನ್‌ ಒಳಗೆ ಕಪ್ಪು ಪಟ್ಟಿಗೆ


Team Udayavani, Feb 26, 2018, 3:13 PM IST

Pakistan-flag-700.jpg

ಇಸ್ಲಾಮಾಬಾದ್‌ : ಉಗ್ರ ಸಂಘಟನೆಗಳಿಗೆ ಮತ್ತು ವ್ಯಕ್ತಿಗಳಿಗೆ ಹಣಕಾಸು ನೆರವು ನೀಡುವುದನ್ನು ಮುಂದುವರಿಸುತ್ತಿರುವ ಪಾಕಿಸ್ಥಾನದ ಅದೃಷ್ಟ ಬೇಗನೆ ಕೊನೆಗೊಳ್ಳುವ ಸೂಚನೆಗಳು ಲಭಿಸುತ್ತಿವೆ.

ಅಂತಾರಾಷ್ಟ್ರೀಯ ಹಣಕಾಸು ಅಕ್ರಮಗಳ ಮೇಲೆ ಕಣ್ಗಾವಲು ಇರಿಸುವ ಸಂಸ್ಥೆಯೊಂದು ಪಾಕಿಸ್ಥಾನವನ್ನು ಇದೇ ವರ್ಷ ಜೂನ್‌ ಒಳಗಾಗಿ ಕಪ್ಪು ಪಟ್ಟಿಗೆ ಸೇರಿಸಲಿದೆ. 

ಭಯೋತ್ಪಾದನೆಗೆ ಹಣ ಒದಗಿಸುವುದನ್ನು ನಿಲ್ಲಿಸುವ ಬಗ್ಗೆ ಪಾಕಿಸ್ಥಾನ ಸಮಗ್ರ ಯೋಜನೆಯೊಂದನ್ನು ರೂಪಿಸಿ ಸಲ್ಲಿಸದಿದ್ದಲ್ಲಿ ಅದು ಬೇಗನೆ ತನ್ನನ್ನು ಕಪ್ಪು ಪಟ್ಟಿಯಲ್ಲಿ ಕಾಣಲಿದೆ ಎಂದು ಜಾಗತಿಕ ಹಣಕಾಸು ಅಕ್ರಮ ನಿಗಾವಣೆ ಸಂಸ್ಥೆ ಎಚ್ಚರಿಕೆ ನೀಡಿದೆ. ಪಾಕ್‌ ದೈನಿಕ ಡಾನ್‌ ಈ ವಿಷಯವನ್ನು ವರದಿ ಮಾಡಿದೆ. 

ಕಳೆದ ವಾರವಷ್ಟೇ 37 ದೇಶಗಳ ಹಣಕಾಸು ಕಾರ್ಯ ಪಡೆ (ಎಫ್ಎಟಿಎಫ್)  ಪಾಕಿಸ್ಥಾನವನ್ನು “ಗ್ರೇ ಲಿಸ್ಟ್‌’ ಸೇರಿಸಿತ್ತು; ಆಗ ಪಾಕ್‌ ಬ್ಲ್ಯಾಕ್‌ ಲಿಸ್ಟ್‌ ಗೆ ಸೇರ್ಪಡೆಗೊಳ್ಳುವುದು ಸ್ವಲ್ಪದರಲ್ಲೇ ತಪ್ಪಿತ್ತು. 

ಆದರೆ ಪಾಕಿಸ್ಥಾನ ತನ್ನಲ್ಲಿನ ಉಗ್ರ ಸಂಘಟನೆಗಳಿಗೆ ಮತ್ತು ಉಗ್ರ ನಾಯಕರಿಗೆ ಹಣಕಾಸು ನೆರವು ನೀಡುವುದನ್ನು ಇನ್ನೂ ಮುಂದುವರಿಸಿಕೊಂಡು ಹೋಗುತ್ತಿರುವುದನ್ನು  ಗಂಭೀರವಾಗಿ ಪರಿಗಣಿಸಲಾಗಿದೆ. ಉಗ್ರರಿಗೆ ಹಣಕಾಸು ನೆರವು ನೀಡುವುದನ್ನು ಸಂಪೂರ್ಣವಾಗಿ ನಿಲ್ಲಿಸುವ ತನ್ನ ಸಮಗ್ರ ಯೋಜನೆಯನ್ನು ಪಾಕಿಸ್ಥಾನ ಈ ಕೂಡಲೇ ಸಲ್ಲಿಸಬೇಕಿದೆ; ಇಲ್ಲವಾದಲ್ಲಿ ಅದು ಜೂನ್‌ ಒಳಗಾಗಿ ಬ್ಲ್ಯಾಕ್‌ ಲಿಸ್ಟ್‌ಗೆ ಸೇರುವುದು ನಿಶ್ಚಿತ ಎಂಬ ಎಚ್ಚರಿಕೆಯನ್ನು ನೀಡಲಾಗಿರುವುದಾಗಿ ಡಾನ್‌ ವರದಿ ಮಾಡಿದೆ. 

ಟಾಪ್ ನ್ಯೂಸ್

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

Pakistan: ಇಮ್ರಾನ್‌ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ

JAYA-Bhattacharya

Appoint: ಲಾಕ್‌ಡೌನ್‌ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ

PAKist

Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.