ಪ್ರೊ ಕಬಡ್ಡಿಗೆ ದೇಶಾದ್ಯಂತ ಪ್ರತಿಭಾ ಶೋಧ ಕಾರ್ಯ
Team Udayavani, Feb 27, 2018, 6:20 AM IST
ಮುಂಬೈ: ಕಳೆದ ವರ್ಷದಂತೆ ಈ ವರ್ಷವೂ ಪ್ರೊ ಕಬಡ್ಡಿ ಲೀಗ್ ಸಂಘಟಕರು ಹಾಗೂ ಅಖೀಲ ಭಾರತ ಕಬಡ್ಡಿ ಒಕ್ಕೂಟ ಸೇರಿಕೊಂಡು ಪ್ರತಿಭಾ ಶೋಧ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ. ಸೋಮವಾರ ಈ ಕಾರ್ಯಕ್ರಮ ದೇಶದ 18 ನಗರಗಳಲ್ಲಿ ನಡೆದಿದೆ.
ಇದರಲ್ಲಿ ಬೆಂಗಳೂರು ಕೂಡ ಸೇರಿದೆ. ಆಯ್ದ ಆಟಗಾರರಿಗೆ ಪ್ರೊ ಕಬಡ್ಡಿ ಬಾಗಿಲು ತೆರೆಯಲಿದೆ. ಈ ವರ್ಷ 4 ನಗರಗಳನ್ನು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ. ಇವುಗಳೆಂದರೆ ಇಂಫಾಲ, ತ್ರಿಶ್ಯೂರ್, ಭುವನೇಶ್ವರ, ಅಹ್ಮದಾಬಾದ್ ಮತ್ತು ಪಾಟ್ನಾ. ಪ್ರತಿ ನಗರದಲ್ಲಿ 2ರಿಂದ 3 ದಿನಗಳ ಕಾಲ ಭವಿಷ್ಯದ ಕಬಡ್ಡಿ ತಾರೆಗಳನ್ನು ಗುರುತಿಸಲಿದ್ದಾರೆ. ಕಳೆದ ವರ್ಷ ಒಟ್ಟು 4,600 ಮಂದಿ ಆಟಗಾರರನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಇದರಲ್ಲಿ 133 ಆಟಗಾರರು ಹರಾಜು ಪ್ರಕ್ರಿಯೆಗೆ ಲಭ್ಯರಾಗಿದ್ದರು. ಈ ಪ್ರತಿಭಾ ಶೋಧ ಕಾರ್ಯಕ್ರಮವನ್ನು ಭಾರತ ತಂಡದ ಮಾಜಿ ನಾಯಕ ಅನೂಪ್ ಕುಮಾರ್ ಸ್ವಾಗತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syed Mushtaq Ali Trophy ಸಿಕ್ಕಿಂ ವಿರುದ್ಧ ಕರ್ನಾಟಕಕ್ಕೆ ಸುಲಭ ಜಯ
Syed Modi International: ಫೇವರಿಟ್ ಸಿಂಧು, ಲಕ್ಷ್ಯ ಸೆಮಿಫೈನಲ್‌ಗೆ
Pro Kabaddi;ಹರಿಯಾಣದ ಅಗ್ರಸ್ಥಾನ ಇನ್ನಷ್ಟು ಗಟ್ಟಿ
ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.