17.58 ಲಕ್ಷ ಉಳಿತಾಯ ಬಜೆಟ್‌

Team Udayavani, Feb 27, 2018, 10:35 AM IST

gul-5.jpg

ಚಿತ್ತಾಪುರ: ಪಟ್ಟಣದ ಪುರಸಭೆಯ 2018-19ನೇ ಸಾಲಿನ ಬಜೆಟ್‌ ಮಂಡನೆಯಾಗಿದ್ದು, 17.58 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಮಂಜುನಾಥರೆಡ್ಡಿ ಘೋಷಿಸಿದರು.

ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಸೋಮವಾರ ನಡೆದ 2018-19ನೇ ಸಾಲಿನ ಬಜೆಟ್‌ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಮೂಲಗಳಿಂದ 16.26 ಕೋಟಿ ರೂಪಾಯಿ ರಾಜಸ್ವ ಸ್ವೀಕೃತಿ ಗುರಿ ಹೊಂದಲಾಗಿದೆ. 16.24 ಕೋಟಿ ರೂ. ಖರ್ಚು ಮಾಡಲು ಅಂದಾಜಿಸಲಾಗಿದೆ. ಇದರಲ್ಲಿ 2.60 ಲಕ್ಷ ರೂ. ಉಳಿತಾಯವಾಗಲಿದೆ ಎಂದು ಹೇಳಿದರು.

ವಿವಿಧ ಬಂಡವಾಳ ಮೂಲಕ 28.45 ಕೋಟಿ ರೂ. ಜಮಾ ಆಗಲಿದೆ. 28.31 ಕೋಟಿ ರೂಪಾಯಿ ಖರ್ಚಾಗುವ ನಿರೀಕ್ಷೆಯಿದೆ. ಇದರಲ್ಲಿ 13.50 ಲಕ್ಷ ರೂ. ಉಳಿತಾಯವಾಗಲಿದೆ.

ಅಸಾಧಾರಣದಿಂದ 24.92 ಕೋಟಿ. ರೂ. ಜಮಾ ಆಗುವ ನಿರೀಕ್ಷೆಯಿದೆ. ಇದರಲ್ಲಿ 24.90 ಕೋಟಿ ರೂ. ಖರ್ಚಾಗುವ ನಿರೀಕ್ಷೆಯಿದೆ. 1.48 ಲಕ್ಷ ರೂ. ಉಳಿತಾಯವಾಗಲಿದೆ. ಆಸ್ತಿ ತೆರಿಗೆ, ನೀರಿನ ತೆರಿಗೆ, 14ನೇ ಹಣಕಾಸು ಹಾಗೂ ಎಸ್‌ಎಫ್‌ ಸಿಯಿಂದ ಹೆಚ್ಚು ಅನುದಾನ ಬರುವುದೆಂದು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಹೋತಿನಮಡಿ, ಉಪಾಧ್ಯಕ್ಷ ಮಹ್ಮದ ರಸೂಲ್‌ ಮುಸ್ತಫಾ, ಸದಸ್ಯರಾದ ಶಿವಕಾಂತ ಬೆಣ್ಣೂರಕರ್‌, ವಿನೋದ ಗುತ್ತೇದಾರ, ಶಿವಾಜಿ ಕಾಶಿ, ಸೈಯದ್‌ ಜಫರುಲ್‌ ಹಸನ್‌, ಮಲ್ಲಿಕಾರ್ಜುನ ಪೂಜಾರಿ, ಸಿದ್ರಾಮೇಶ್ವರ ಸಜ್ಜನಶೆಟ್ಟಿ, ನಾಗರಾಜ ಕಡಬೂರ್‌, ಸುರೇಶ ಬೆನಕನಳ್ಳಿ, ದಶರಥ ದೊಡ್ಮನಿ, ಹೀರು ರಾಠೊಡ, ಮಹಾಲಕ್ಷ್ಮೀ ಬಳಿಚಕ್ರ, ಜಗದೇವಿ ಮುಕ್ತೆದಾರ, ವನಮಾಲಮ್ಮ ಪಾಲಪ್‌, ಅನ್ನಪೂರ್ಣ ಕಲ್ಲಕ್ಕ, ಕಮಲಾಬಾಯಿ ಟೋಕಾಪುರ, ಶಾಂತಾಬಾಯಿ ಬಮ್ಮನಳ್ಳಿ, ರಹೀಮತ ಬೇಗಂ, ಲೆಕ್ಕಾಧಿಕಾರಿ ಕ್ರಾಂತಿದೇವಿ, ಮುತ್ತಣ್ಣ ಭಂಡಾರಿ, ವೆಂಕಟೇಶ ತೇಲಂಗ ಇದ್ದರು.

ಟಾಪ್ ನ್ಯೂಸ್

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

R.Ashwin retirement: ಅಶ್ವಿ‌ನ್‌ ವಿದಾಯದ ಸುತ್ತಮುತ್ತ…

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharana-Patil

Covid Scam: ಕೋವಿಡ್‌ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್‌ ಪಾಟೀಲ್‌

All set for the Indian Cultural Festival

Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Kalaburagi: ಶಾರ್ಟ್‌ ಸರ್ಕ್ಯೂಟ್‌ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ

Collection of donations in the name of Sri Siddalinga of Siddaganga Math: Old students upset

ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ

Togari completely destroyed by neti disease

Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.