ಕಾರ್ತಿ ಬಂಧನ ರಾಜಕೀಯ ಪ್ರತೀಕಾರ: ಕಾಂಗ್ರೆಸ್ ಖಂಡನೆ
Team Udayavani, Feb 28, 2018, 11:54 AM IST
ಹೊಸದಿಲ್ಲಿ : ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿ ನಡೆದಿರುವ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಬಂಧನ ರಾಜಕೀಯ ಪ್ರತೀಕಾರದ ಕ್ರಮವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ
ಮೋದಿ ಸರಕಾರ ತನ್ನ ಹಗರಣಗಳನ್ನು ಮತ್ತು ತನ್ನ ದುರಾಡಳಿತವನ್ನು ಮರೆಮಾಚಲು ಮತ್ತು ಇವುಗಳಿಂದ ಜನರ ಮನಸ್ಸನ್ನು ಬೇರೆಡೆಗೆ ಹರಿಸುವ ತಂತ್ರವಾಗಿ ಕಾರ್ತಿ ಚಿದಂಬರಂ ಅವರನ್ನು ಬಂಧಿಸಿದೆ ಎಂದು ಕಾಂಗ್ರೆಸ್ ವಕ್ತಾರ ಮತ್ತು ಪಕ್ಷದ ಸಂವಹನ ಪ್ರಭಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಚಿದಂಬರಂ ಮತ್ತು ಅವರ ಕುಟುಂಬದವರ ವಿರುದ್ಧ ಸರಕಾರ ಕೈಗೊಂಡಿರವ ಈ ಪ್ರತೀಕಾರದ ಕ್ರಮದಿಂದ ನಾವು ಎದೆಗುಂದುವುದಿಲ್ಲ, ನಾವು ಸತ್ಯ ಹೇಳುವುದನ್ನು ಮುಂದುವರಿಸುತ್ತೇವೆ; ಅಂತೆಯೇ ಮೋದಿ ಸರಕಾರ ಭ್ರಷ್ಟಾಚಾರಗಳನ್ನು ಬಯಲು ಮಾಡಿಯೇ ತೀರುತ್ತೇವೆ’ ಎಂದು ಸುರ್ಜೇವಾಲಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.