20 ಆಪ್ ಶಾಸಕರ ಅನರ್ಹತೆ:ತೀರ್ಪು ಕಾದಿರಿಸಿದ ದಿಲ್ಲಿ ಹೈಕೋರ್ಟ್
Team Udayavani, Feb 28, 2018, 4:36 PM IST
ಹೊಸದಿಲ್ಲಿ : ಲಾಭದಾಯಕ ಹುದ್ದೆ ಹೊಂದಿರುವ ಕಾರಣಕ್ಕೆ ತಮ್ಮನ್ನು ಅನರ್ಹಗೊಳಿಸಲಾಗಿರುವುದನ್ನು ಪ್ರಶ್ನಿಸಿ 20 ಆಮ್ ಆದ್ಮಿ ಶಾಸಕರು ಸಲ್ಲಿಸಿರುವ ಅರ್ಜಿಯ ಮೇಲಿನ ತನ್ನ ಆದೇಶವನ್ನು ದಿಲ್ಲಿ ಹೈಕೋರ್ಟ್ ಕಾದಿರಿಸಿದೆ.
ಆಪ್ ಶಾಸಕರು, ಚುನಾವಣಾ ಆಯೋಗ ಮತ್ತು ಇತರ ಸಂಬಂಧಿತ ಪಕ್ಷಗಳು ತಮ್ಮ ವಾದವನ್ನು ಮುಗಿಸಿದ ಬಳಿಕ ಜಸ್ಟಿಸ್ ಸಂಜೀವ್ ಖನ್ನಾ ಮತ್ತು ಜಸ್ಟಿಸ್ ಚಂದರ್ ಶೇಖರ್ ಅವರನ್ನು ಒಳಗೊಂಡ ಪೀಠವು ತಮ್ಮ ತೀರ್ಪನ್ನು ಕಾದಿರಿಸಿತು.
“ವಾದ-ಪ್ರತಿವಾದಗಳನ್ನು ಆಲಿಸಲಾಗಿದೆ; ತೀರ್ಪನ್ನು ಕಾದಿರಿಸಲಾಗಿದೆ’ ಎಂದು ಪೀಠವು ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.